ಹೊನ್ನಾವರ: ಹಲವು ಸಂಕಷ್ಟದ ಸಮಯದಲ್ಲಿ ನೆರವಿಗೆ ಆಗಮಿಸಿದ ರೆಡ್‌ಕ್ರಾಸ್ ಸಂಸ್ಥೆ ಸದ್ಯರು ಕರೋನಾ ಸಂದರ್ಭದಲ್ಲಿ ತಮ್ಮ ಪ್ರಾಣವನ್ನು ಪಣಕಿಟ್ಟು ಸೇವೆ ಸಲ್ಲಿಸುವ ತಾಲೂಕು ಆಡಳಿತ, ಪಟ್ಟಣ ಪಂಚಾಯತ, ಪೋಲಿಸ್ ಸಿಬ್ಬಂದಿಗಳಿಗಲ್ಲದೇ ಪತ್ರಕರ್ತರಿಗೆ, ತರಕಾರಿ ಮತ್ತು ದಿನಸಿ ವಸ್ತುಗಳನ್ನು ಸಾಗಾಟ ಮಾಡುವವರಿಗೆ ಸಂಸ್ಥೆಯ ಸಂಚಾಲಕರಾದ ನಿವೃತ್ತ ಉಪನ್ಯಾಸಕ ಡಾ.ಜಿ.ಪಿ.ಪಾಠಣಕರ್ ವಿತರಿಸಿದರು. ಈ ಸಂದರ್ಭದಲ್ಲಿ ಸುದೀಶ ನಾಯ್ಕ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
More Stories
ಶತಾಯುಸಿ ಕರಿಯಮ್ಮ ನಿದನ
ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಭಟ್ಕಳ ಪುರಸಭೆ ಮುಖ್ಯಾಧಿಕಾರಿ
ದೀಪಾವಳಿ ಟ್ರೋಪಿ 2024-25 ಅನ್ವಿ ಕ್ರಿಕೆಟರ್ಸ್ ಗೆಲುವು ಸಾಧಿಸುವುದರ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿದೆ.