September 14, 2024

Bhavana Tv

Its Your Channel

ಲಾಕ್ ಡೌನ ಸಂಕಷ್ಟದಲ್ಲಿ ಸೇವೆ ಸಲ್ಲಿಸುವ ೬೦೦ಕ್ಕೂ ಹೆಚ್ಚು ಸಿಬ್ಬಂದಿಗೆ ಸೆನಿಟೇಜರ್ ವಿತರಣೆ ಮಾಡಿದ ಹೊನ್ನಾವರದ ರೆಡ್‌ಕ್ರಾಸ್ ಸಂಸ್ಥೆ .

ಹೊನ್ನಾವರ: ಹಲವು ಸಂಕಷ್ಟದ ಸಮಯದಲ್ಲಿ ನೆರವಿಗೆ ಆಗಮಿಸಿದ ರೆಡ್‌ಕ್ರಾಸ್ ಸಂಸ್ಥೆ ಸದ್ಯರು ಕರೋನಾ ಸಂದರ್ಭದಲ್ಲಿ ತಮ್ಮ ಪ್ರಾಣವನ್ನು ಪಣಕಿಟ್ಟು ಸೇವೆ ಸಲ್ಲಿಸುವ ತಾಲೂಕು ಆಡಳಿತ, ಪಟ್ಟಣ ಪಂಚಾಯತ, ಪೋಲಿಸ್ ಸಿಬ್ಬಂದಿಗಳಿಗಲ್ಲದೇ ಪತ್ರಕರ್ತರಿಗೆ, ತರಕಾರಿ ಮತ್ತು ದಿನಸಿ ವಸ್ತುಗಳನ್ನು ಸಾಗಾಟ ಮಾಡುವವರಿಗೆ ಸಂಸ್ಥೆಯ ಸಂಚಾಲಕರಾದ ನಿವೃತ್ತ ಉಪನ್ಯಾಸಕ ಡಾ.ಜಿ.ಪಿ.ಪಾಠಣಕರ್ ವಿತರಿಸಿದರು. ಈ ಸಂದರ್ಭದಲ್ಲಿ ಸುದೀಶ ನಾಯ್ಕ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

error: