September 14, 2024

Bhavana Tv

Its Your Channel

ಪರೇಶ ಮೇಸ್ತ ಕೊಲೆ ಪ್ರಕರಣ, ಅಮಾಯಕರ ಮೇಲೆ ದಾಖಲಾದ ಪ್ರಕರಣ ವಾಪಸ್ , ಸಂಪೂಟ ಸಭೆಯಲ್ಲಿ ತಿರ್ಮಾನ ,

ಪರೇಶ್ ಮೇಸ್ತ ಕೊಲೆ ಪ್ರಕರಣದಲ್ಲಿ ಅಮಾಯಕರ ಮೇಲೆ ದಾಖಲಾಗಿದ್ದ ಎಲ್ಲಾ ಪೋಲಿಸ್ ಪ್ರಕರಣಗಳನ್ನು ಹಿಂಪಡೆಯುವAತೆ ಇಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸುನೀಲ ನಾಯ್ಕ ಮಾಧ್ಯಮಕ್ಕೆ ತಿಳಿಸಿದ್ದಾರೆ.

ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪ ಅವರಿಗೆ, ಗೃಹ ಸಚಿವರಾದ ಬಸವರಾಜ ಬೊಮ್ಮಾಯಿ ಅವರಿಗೆ ಹಾಗೂ ಉಸ್ತುವಾರಿ ಸಚಿವರಾದ ಶಿವರಾಮ್ ಹೆಬ್ಬಾರ್ ಅವರಿಗೆ ಮತ್ತು ಸಂಸದರಾದ ಅನಂತ ಕುಮಾರ್ ಹೆಗಡೆ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

error: