September 14, 2024

Bhavana Tv

Its Your Channel

ರಾಜ್ಯದ ಮೀನುಗಾರರನ್ನು ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ.

ಭಟ್ಕಳ : ಮೀನುಗಾರರು ಈ ವರ್ಷದ ಆರಂಭದಿಂದಲೂ ಸಂಕಷ್ಟಗಳಿಗೆ ಸಿಲುಕಿದ್ದು ಲಾಕಡೌನ ಸಂದರ್ಭದಲ್ಲಂತೂ ಸಂಪೂರ್ಣ ನಿರ್ಲಕ್ಷ್ಯಕ್ಕೊಳಪಟ್ಟಿದ್ದಾರೆ ಎಂದು ಮಾಜಿ ಶಾಸಕ ಮಂಕಾಳ ವೈದ್ಯರವರು ಆರೋಪಿಸಿದ್ದಾರೆ. ಪಕ್ಕದ ನೆರೆ ರಾಜ್ಯದವರು ಇಲ್ಲಿಗೆ ಬಂದು ಮೀನುಗಾರಿಕೆ ಮಾಡುತ್ತಿದ್ದಾರೆ. ಆದರೆ ಇಲ್ಲಿಯ ಮೀನುಗಾರರಿಗೆ ತುಂಬಾ ಅನಾನುಕೂಲತೆ ಉಂಟಾಗುತ್ತಿದೆ. ಸರ್ಕಾರ ಮೀನುಗಾರರಿಗೆ ವಿಶೇಷ ಸೌಲಭ್ಯ ಒದಗಿಸಬೇಕು. ಇಲ್ಲಿದಿದ್ದರೆ ಮೀನುಗಾರರ ಪರವಾಗಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಆಗ್ರಹಿಸಿದ್ದಾರೆ.

error: