
ಗುಂಡ್ಲುಪೇಟೆ .ಗ್ರಾಮೀಣ ಐಟಿ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಲು ಪಟ್ಟಣದ ಸರ್ಕಾರಿ ಆದರ್ಶ ವಿದ್ಯಾಲಯ ಶಾಲೆಯ ೧೦ನೇ ತರಗತಿಯ ವಿದ್ಯಾರ್ಥಿ ಹರ್ಷಿತ ಸಿ .ಎನ್,. ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿನಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್ ಸಿ ಶಿವಮೂರ್ತಿ ಹಾಗೂ ಮುಖ್ಯ ಶಿಕ್ಷಕರಾದ ಸುಕನ್ಯರವರು ರವರು ಅಭಿನಂದನೆಗಳನ್ನು ತಿಳಿಸಿದ್ದಾರೆ
ವರದಿ: ಸದಾನ೦ದ ಕನ್ನೆಗಾಲ

More Stories
ಶ್ರೀ ನಿಚ್ಚಲಮಕ್ಕಿ ವೆಂಕಟರಮಣ ದೇವಸ್ಥಾನ ದೇವರ ಪಲ್ಲಕ್ಕಿ ಉತ್ಸವ
ಶ್ರೀ ಕ್ಷೇತ್ರ ಮುಗ್ವಾದಲ್ಲಿ ಮಹಾದ್ವಾರ ಮತ್ತು ರಾಜಗೋಪುರ ಉದ್ಘಾಟನೆ ಫೆಬ್ರವರಿ ೩ ರಿಂದ ೬ರವರೆಗೆ ನಡೆಯಲಿದೆ.
ಭಟ್ಕಳದಲ್ಲಿ ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದ ಸಹಾಯಕ ಆಯುಕ್ತೆ ಮಮತಾದೇವಿ ಜಿ.ಎಸ್ ,