November 30, 2023

Bhavana Tv

Its Your Channel

ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಯವರು ಶ್ರೀ ಮಂಜುನಾಥೇಶ್ವರ ದೇವರ ದರುಶನ

ಧರ್ಮಸ್ಥಳ
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೇತ್ರಾವತಿ ನದಿ ದಂಡೆಯಲ್ಲಿನ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಯವರು ಭೇಟಿ ನೀಡಿ, ಶ್ರೀ ಮಂಜುನಾಥೇಶ್ವರ ದೇವರ ದರುಶನ ಪಡೆದು, ದೇವಸ್ಥಾನದ ಧರ್ಮಾಧಿಕಾರಿಗಳಾದ ಪೂಜ್ಯ ಡಾ. ಶ್ರೀ ವೀರೇಂದ್ರ ಹೆಗ್ಗಡೆ ಜಿ, ಮತ್ತು ಶ್ರೀಮತಿ ಹೇಮಾವತಿ ಹೆಗ್ಗಡೆ ಜಿ, ಅಮ್ಮನವರ ಆಶೀರ್ವಾದ ಪಡೆದುಕೊಂಡರು.

error: