December 22, 2024

Bhavana Tv

Its Your Channel

ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು

ಭಟ್ಕಳ: ಇಲ್ಲಿನ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಆಝಾದ್ ನಗರ್ 4ನೇ ಕ್ರಾಸ್ ನಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಮುಹಮ್ಮದ್ ಮುಸ್ತಖಿಮ್ ಶೇಖ್(22) ಎಂದು ಗುರುತಿಸಲಾಗಿದೆ.

ಅಲ್ಯೂಮಿಯನಿಯಂ ಕೆಲಸ ಮಾಡಿಕೊಂಡಿದ್ದ ಈತನು ಲಾಕ್ ಡೌನ್ ನಿಂದಾಗಿ ಕೆಲಸವಿಲ್ಲದೆ ಮನೆಯಲ್ಲಿದ್ದಾಗ ತಂದೆ ಹೇಳಿದ ಬುದ್ದಿಮಾತಿನಿಂದಾಗಿ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಹೇಳಲಾಗುತ್ತಿದೆ.
ಈ ಕುರಿತಂತೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: