May 26, 2023

Bhavana Tv

Its Your Channel

ಕರ್ನಾಟಕದಲ್ಲಿ ಕನ್ನಡಿಗರಿಗೇ ಉದ್ಯೋಗ ಸಿಗಬೇಕು ಎಂದ ಆಗ್ರಹಿಸಿ ನಾಳೆ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಮುಷ್ಕರ

ಬೆಳಿಗ್ಗೆ ೬ ಗಂಟೆಯಿAದ ಸಂಜೆ ೬ ಗಂಟೆಯವರೆಗೆ ನಾಳೆ ಕರ್ನಾಟಕ ಸಂಘಟನೆಗಳ ಒಕ್ಕೂಟ ಬಂದ್ ಗೆ ಕರೆ ನೀಡಿದೆ. ಸರ್ಕಾರಿ ಮತ್ತು ಖಾಸಗಿ ವಲಯದ ಉದ್ಯೋಗದಲ್ಲಿ ಕನ್ನಡಿಗರಿಗೆ ಹೆಚ್ಚಿನ ಮೀಸಲಾತಿ ಇರಬೇಕೆಂದು ಆಗ್ರಹಿಸಿ ಬಂದ್ ನಡೆಸಲಾಗುತ್ತಿದೆ.
ಇದಕ್ಕೆ ಯಾವ ಯಾವ ಜಿಲ್ಲೆ ಬೆಂಬಲ ನೀಡಲಿದೆ ಎಂದು ತಿಳಿದು ಬಂದಿಲ್ಲ, ಕರ್ನಾಟಕ ರಸ್ತೆ ಸಾರಿಗೆ ಕೂಡಾ ಬೆಂಬಲ ನೀಡಲಿದೆಯೇ ಎಂದು ಇನ್ನೂ ತಿಳಿದು ಬರಬೇಕಿದೆ. ಆದರೆ ಬೆಂಗಳೂರಿನಲ್ಲಿ ಓಲಾ-ಉಬರ್ ಮುಂತಾ ಆಪ್ ಆಧಾರಿತ ಟ್ಯಾಕ್ಸಿಗಳ ಸೇವೆಯೂ ಲಭ್ಯವಿರದು ಎಂದು ತಿಳಿದು ಬಂದಿದೆ.

About Post Author

error: