March 28, 2025

Bhavana Tv

Its Your Channel

ಕರ್ಕಿ ಗ್ರಾಮದ ಮಠದಕೇರಿ ಅಂಗನವಾಡಿ ಕಟ್ಟಡ ಉದ್ಘಾಟಿಸಿದ ಶಾಸಕ ದಿನಕರ ಶೆಟ್ಟಿ.

ಹೊನ್ನಾವರ; ತಾಲೂಕಿನ ಕರ್ಕಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಠದಕೇರಿ ಅಂಗನವಾಡಿಯ ನೂತನ ಕಟ್ಟಡವನ್ನು ಕುಮುಟಾ ಹೊನ್ನಾವರ ಶಾಸಕ ದಿನಕರ ಶೆಟ್ಟಿ ಶುಕ್ರವಾರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಸದಸ್ಯ ಶಿವಾನಂದ ಹೆಗಡೆ ಕಡತೋಕಾ, ತಾಲೂಕ ಪಂಚಾಯತ ಸದಸ್ಯ ತುಕರಾಂ ನಾಯ್ಕ, ಗ್ರಾಮ ಪಂಚಾಯತ ಅಧ್ಯಕ್ಷ ಶ್ರೀಕಾಂತ ಮೋಗೇರ, ಶಿಶು ಅಭಿವೃದ್ದಿ ಅಧಿಕಾರಿಗಳು, ಗ್ರಾಮ ಪಂಚಾಯತ ಸದಸ್ಯರು ಹಾಜರಿದ್ದರು.

error: