
ಭಟ್ಕಳ: ತಾಲೂಕಿನ ಜಾಲಿ ಪಟ್ಟಣ ಪಂಚಾಯತಿಗೆ ೨೦ ಸದಸ್ಯರಿದ್ದು ಇದುವರೆಗೂ ಖಾಯಂ ಮುಖ್ಯಾಧಿಕಾರಿ ನೇಮಕಾತಿ ಆಗಿಲ್ಲ. ಪ್ರಭಾರಿ ಮುಖ್ಯಾಧಿಕಾರಿಗಳಿದ್ದು ಸಮಯಕ್ಕೆ ಸರಿಯಾಗಿ ಭೇಟಿ ನೀಡಿ ಸಮರ್ಪಕ ಕೆಲಸ ನಿರ್ವಹಣೆ ಮಾಡುವುದು ಕಷ್ಟ ಸಾಧ್ಯವಾಗಿದೆ. ವಾರ್ಡಗಳ ಅಭಿವೃದ್ದಿಗೆ ಹಿನ್ನಡೆಯಾಗಿದ್ದು, ಖಾಯಂ ಮುಖ್ಯಾಧಿಕಾರಿಗಳನ್ನು ಶಿಘ್ರ ನೇಮಕ ಮಾಡಬೇಕು. ಇದರಿಂದ ಪಟ್ಟಣ ಪಂಚಾಯತಿ ಸದಸ್ಯರಿಗೆ ಹಾಗೂ ಸಾರ್ವಜನಿಕರಿಗೆ ಉಂಟಾಗುವ ಸಮಸ್ಯೆ ಬಗೆಹರಿಸಬೇಕು ಎಂದು ಶನಿವಾರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು
More Stories
ಶತಾಯುಸಿ ಕರಿಯಮ್ಮ ನಿದನ
ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಭಟ್ಕಳ ಪುರಸಭೆ ಮುಖ್ಯಾಧಿಕಾರಿ
ದೀಪಾವಳಿ ಟ್ರೋಪಿ 2024-25 ಅನ್ವಿ ಕ್ರಿಕೆಟರ್ಸ್ ಗೆಲುವು ಸಾಧಿಸುವುದರ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿದೆ.