February 6, 2023

Bhavana Tv

Its Your Channel

ಅಕ್ರಮ ಮದ್ಯ ಮಾರಾಟ ಮಾಡುವವರ ಅಟ್ಟಹಾಸ.. ಸುದ್ದಿ ಮಾಡಲು ಹೋದ ಪತ್ರಕರ್ತನ ಮೇಲೆ ಮಾರಣಾಂತಿಕ ಹಲ್ಲೆ

ಕೃಷ್ಣರಾಜಪೇಟೆ ತಾಲೂಕಿನ ಕಿಕ್ಕೇರಿ ಪೋಲೀಸ್ ಠಾಣಾ ವ್ಯಾಪ್ತಿಯ ಕೋಟಹಳ್ಳಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟದ ಬಗ್ಗೆ ಸುದ್ದಿ ಮಾಡಲು ಹೋದ ಪತ್ರಕರ್ತನ ಮೇಲೆ ಅಲ್ಲೆ ಮಾಡಿರುವ ಘಟನೆ ಜರುಗಿದೆ.

ಮಂಡ್ಯ ಜಿಲ್ಲೆಯ ಅ೯ ವಾಹಿನಿಯ ವರದಿಗಾರಾನ್ನಾಗಿ ಕೆಲಸ ಮಾಡುತ್ತಿದ್ದ ಪೃಥ್ವಿರಾಜ್ ರವರು ಹೋಗಿದ್ದ ಸಂದರ್ಭದಲ್ಲಿ ಕೋಟಹಳ್ಳಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುವ ಸುರೇಂದ್ರ ಹಾಗೂ ಸ್ನೇಹಿತರು ಪತ್ರಕರ್ತ ಪೃಥ್ವಿರಾಜ್ ರವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ಪತ್ರಕರ್ತ ಪೃಥ್ವಿರಾಜ್ ತಿಳಿಸಿದ್ದಾರೆ ಈಪ್ರಕರಣದ ಬಗ್ಗೆ ಕಿಕ್ಕೇರಿ ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ..

About Post Author

error: