ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಕರಡಿ ಗ್ರಾಮದಲ್ಲಿ ಮದ್ಯ ಅಂಗಡಿಯನ್ನು ಶಾಶ್ವತವಾಗಿ ಮುಚ್ಚಬೇಕೆಂದು ಆಗ್ರಹಿಸಿ ನೂರಾರು ಮಹಿಳೆಯರು ಪ್ರತಿ ಭಟಣೆ ನಡೆಸಿದರು
ಎಂಎಸ್‌ಎಲ್ ಮದ್ಯದ ಅಂಗಡಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು, ಮದ್ಯದಂಗಡಿಗೆಯಿAದ ಊರಿನಲ್ಲಿ ಸಾಕಷ್ಟು ಸಮಸ್ಯೆ ಆಗುತ್ತಿದೆ ಕುಡುಕರ ಸಂಖ್ಯೆ.ಹೆಚ್ಚಿ ಮನೆಗಳು ಹಾಳಾಗುತ್ತಿವೆ ಎಂದು ಮಹಿಳೆಯರು ಮತ್ತು ಮಕ್ಕಳು ಆರೋಪಿಸಿ ಪ್ರತಿಭಟನೆ ನಡೆಸಿದ್ದಾರೆ. ತಮ್ಮ ಗಂಡAದಿರು ಕುಡಿಯು ಹಾಳಾಗುತ್ತಿದ್ದಾರೆ ಅಲ್ಲದೆ ಮನೆಯಲ್ಲಿ ಶಾಂತಿ ಇಲ್ಲದಂತಾಗಿದೆ ಎಂದು ಪೋಲಿಸ್ ಅಧಿಕಾರಿಗಳ ಮುಂದೆ ತಮ್ಮ ಅಳಲನ್ನು ತೋಡಿಕೊಂಡರು.ಮದ್ಯದAಗಡಿಯಿAದ ಮಕ್ಕಳ ವಿದ್ಯಭ್ಯಾಸಕ್ಕು ತೊಂದರೆಯಾಗುತ್ತಿದೆ ಎಂದು ವಿದ್ಯಾರ್ಥಿಗಳು ತಮ್ಮ ಅಳಲನ್ನು ತೋಡಿಕೊಂಡರು.
More Stories
ಶತಾಯುಸಿ ಕರಿಯಮ್ಮ ನಿದನ
ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಭಟ್ಕಳ ಪುರಸಭೆ ಮುಖ್ಯಾಧಿಕಾರಿ
ದೀಪಾವಳಿ ಟ್ರೋಪಿ 2024-25 ಅನ್ವಿ ಕ್ರಿಕೆಟರ್ಸ್ ಗೆಲುವು ಸಾಧಿಸುವುದರ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿದೆ.