February 13, 2025

Bhavana Tv

Its Your Channel

ಮದ್ಯ ಅಂಗಡಿಯನ್ನು ಶಾಶ್ವತವಾಗಿ ಮುಚ್ಚಬೇಕೆಂದು ಆಗ್ರಹಿಸಿ ನೂರಾರು ಮಹಿಳೆಯರು ಪ್ರತಿ ಭಟಣೆ

ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಕರಡಿ ಗ್ರಾಮದಲ್ಲಿ ಮದ್ಯ ಅಂಗಡಿಯನ್ನು ಶಾಶ್ವತವಾಗಿ ಮುಚ್ಚಬೇಕೆಂದು ಆಗ್ರಹಿಸಿ ನೂರಾರು ಮಹಿಳೆಯರು ಪ್ರತಿ ಭಟಣೆ ನಡೆಸಿದರು

ಎಂಎಸ್‌ಎಲ್ ಮದ್ಯದ ಅಂಗಡಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು, ಮದ್ಯದಂಗಡಿಗೆಯಿAದ ಊರಿನಲ್ಲಿ ಸಾಕಷ್ಟು ಸಮಸ್ಯೆ ಆಗುತ್ತಿದೆ ಕುಡುಕರ ಸಂಖ್ಯೆ.ಹೆಚ್ಚಿ ಮನೆಗಳು ಹಾಳಾಗುತ್ತಿವೆ ಎಂದು ಮಹಿಳೆಯರು ಮತ್ತು ಮಕ್ಕಳು ಆರೋಪಿಸಿ ಪ್ರತಿಭಟನೆ ನಡೆಸಿದ್ದಾರೆ. ತಮ್ಮ ಗಂಡAದಿರು ಕುಡಿಯು ಹಾಳಾಗುತ್ತಿದ್ದಾರೆ ಅಲ್ಲದೆ ಮನೆಯಲ್ಲಿ ಶಾಂತಿ ಇಲ್ಲದಂತಾಗಿದೆ ಎಂದು ಪೋಲಿಸ್ ಅಧಿಕಾರಿಗಳ ಮುಂದೆ ತಮ್ಮ ಅಳಲನ್ನು ತೋಡಿಕೊಂಡರು.ಮದ್ಯದAಗಡಿಯಿAದ ಮಕ್ಕಳ ವಿದ್ಯಭ್ಯಾಸಕ್ಕು ತೊಂದರೆಯಾಗುತ್ತಿದೆ ಎಂದು ವಿದ್ಯಾರ್ಥಿಗಳು ತಮ್ಮ ಅಳಲನ್ನು ತೋಡಿಕೊಂಡರು.

error: