
ಹೊನ್ನಾವರ: ತಾಲೂಕಿನ ಕರ್ಕಿ ಮಠದಕೇರಿಯ ಕಾಯಿ ಫ್ಯಾಕ್ಟರಿ ಮುಂಬಾಗದ ಕಲ್ಲು ಹೊಂಡದಲ್ಲಿ ಈಜಲು ಹೋದ ಮಂಜುನಾಥ ಲಕ್ಷ್ಮಣ ಗೌಡ (೩೬) ಆಕಸ್ಮೀಕವಾಗಿ ನೀರಿನಲ್ಲಿ ಮುಳುಗಿ ಸಾವನಪ್ಪಿದ ಘಟನೆ ವರದಿಯಾಗಿದೆ. ಈತನು ವಿಪರೀತ ಸರಾಯಿ ಕುಡಿಯುವ ಚಟಕ್ಕೆ ಅಂಟಿಕೊoಡಿದ್ದು ಈ ದಿನವು ಮಧ್ಯ ಸೇವಿಸಿ ಹೋಗಿ ಅನಾಹುತ ಸಂಭವಿಸಿದೆ ಎಂದು ತಿಳಿದುಬoದಿದೆ. ಈ ಕುರಿತು ಹೊನ್ನಾವರ ಪೋಲಿಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದೆ.
More Stories
ಎಐಟಿಎಮ್ ಕೋಡ್ಫೆಸ್ಟ್ – ರಾಷ್ಟ್ರೀಯ ಮಟ್ಟದ ಹ್ಯಾಕಥಾನ್ ಎಐಟಿಎಮ್ ಭಟ್ಕಳದಲ್ಲಿ ಉದ್ಘಾಟನೆ
ಶತಾಯುಸಿ ಕರಿಯಮ್ಮ ನಿದನ
ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಭಟ್ಕಳ ಪುರಸಭೆ ಮುಖ್ಯಾಧಿಕಾರಿ