
ಗೋಕರ್ಣ: ಶ್ರೀ ಕ್ಷೇತ್ರ ಗೋಕರ್ಣದ ಸಂಸ್ಥಾನ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ “ಶ್ರಾವಣ ಮಾಸದ ವಿಶೇಷ ಪೂಜೆಯನ್ನು ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಗೋಕರ್ಣ ಮಂಡಲಾಧೀಶ್ವರ ಶ್ರೀ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರ” ಮಾರ್ಗದರ್ಶನದಂತೆ ಮಂಗಳವಾರ ಬೆಳಿಗ್ಗೆ ಆರಂಭಗೊoಡಿದೆ. ಲೋಕಕಲ್ಯಾಣಕ್ಕಾಗಿ ಸಂಕಲ್ಪದಿoದ ಈ ಪೂಜೆಯನ್ನು ಪ್ರತಿವರ್ಷವು ನೇರವೇರಿಸುತ್ತಾ ಬಂದಿದ್ದು, ಈ ಕರೋನ ಅವಧಿಯಲ್ಲೂ ಕೂಡ ಈ ಪೂಜೆಯನ್ನು ಅಚ್ಚುಕಟ್ಟಾಗಿ ಪ್ರಾರಂಭಿಸಲಾಗಿದೆ. ಸೂಕ್ತ ಮುಂಜಾಗ್ರತಾ ಕ್ರಮದ ಮೂಲಕ ಸಂಪದ್ರಾಯ ಬದ್ದವಾಗಿ ಪೂಜೆಯು ಆರಂಭಗೊoಡಿದೆ.
More Stories
ಎಐಟಿಎಮ್ ಕೋಡ್ಫೆಸ್ಟ್ – ರಾಷ್ಟ್ರೀಯ ಮಟ್ಟದ ಹ್ಯಾಕಥಾನ್ ಎಐಟಿಎಮ್ ಭಟ್ಕಳದಲ್ಲಿ ಉದ್ಘಾಟನೆ
ಶತಾಯುಸಿ ಕರಿಯಮ್ಮ ನಿದನ
ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಭಟ್ಕಳ ಪುರಸಭೆ ಮುಖ್ಯಾಧಿಕಾರಿ