
ಹೊನ್ನಾವರ: ತಾಲೂಕಿನ ಪುರಾಣ ಪ್ರಸಿದ್ದ ಐತಿಹಾಸಿಕ ಸ್ಥಳವಾದ ಶ್ರೀ ಕ್ಷೇತ್ರ ಸುಬ್ರಹ್ಮಣ್ಯ ದೇವಾಲಯದಲ್ಲಿ ಕೊರೋನಾ ಹಿನ್ನಲೆಯಲ್ಲಿ ಸುರಕ್ಷತಾ ದೃಷ್ಟಿಯಿಂದ ಸಾರ್ವಜನಿಕ ದರ್ಶನವನ್ನು ಮತ್ತೆ ಮುಂದೂಡಿದ್ದು, ಈ ಬಾರಿ ನಾಗರ ಪಂಚಮಿಗೂ ಸುಬ್ರಹ್ಮಣ್ಯ ದೇವರ ಸನ್ನಿದಿಗಾಗಲಿ ನಾಗಬನದಲ್ಲಿ ದರ್ಶನ ಪಡೆಯಲು ಅವಕಾಶವಿಲ್ಲ. ಆದರೆ ಪ್ರತಿವರ್ಷದಂತೆ ಆಚರಣೆ ಇದ್ದರೂ ಈ ಬಾರಿ ಸರಳವಾಗಿ ಆಚರಿಸುವ ಜೊತೆ, ನಾಗಬನದ ಪ್ರತಿ ಮೂರ್ತಿಗೂ ಪೂಜೆ ನೇರವೇರಿಸಲಾಗುವುದು ಭಕ್ತರು ಮನೆಯಲ್ಲಿ ಇದ್ದು ಸ್ಮರಿಸುವಂತೆ ಎಂದು ಆಡಳಿತ ಮಂಡಳಿಯವರು ಭಕ್ತರಲ್ಲಿ ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷರಾದ ಎಸ್.ಆರ್.ಹೆಗಡೆ,ಟ್ರಸ್ಟ ಕಾರ್ಯದರ್ಶಿಗಳು ಗ್ರಾಮ ಪಂಚಾಯತ ಅಧ್ಯಕ್ಷರಾದ ಟಿ.ಎಸ್.ಹೆಗಡೆ ಕೊಂಡದಕೇರಿ, ಮ್ಯಾನೇಜರ್ ಸತ್ಯನಾರಾಯಣ ಹೆಗಡೆ ತೋಟಿ, ಸದಸ್ಯ ನಾರಾಯಣ ಹೆಗಡೆ ಉಪಸ್ಥಿತರಿದ್ದರು.
More Stories
ಎಐಟಿಎಮ್ ಕೋಡ್ಫೆಸ್ಟ್ – ರಾಷ್ಟ್ರೀಯ ಮಟ್ಟದ ಹ್ಯಾಕಥಾನ್ ಎಐಟಿಎಮ್ ಭಟ್ಕಳದಲ್ಲಿ ಉದ್ಘಾಟನೆ
ಶತಾಯುಸಿ ಕರಿಯಮ್ಮ ನಿದನ
ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಭಟ್ಕಳ ಪುರಸಭೆ ಮುಖ್ಯಾಧಿಕಾರಿ