
ಭಟ್ಕಳ: ತಾಲ್ಲೂಕಿನ ನಾಳೆ ದಿನವಿಡೀ ಲಾಕ್ ಇರಲಿದೆ ಎಂದು ಭಟ್ಕಳ ಉಪವಿಭಾಗದ ಸಹಾಯಕ ಆಯುಕ್ತ ಭರತ್ ಎಸ್. ತಿಳಿಸಿದ್ದಾರೆ.
ನಾಳೆ ಯಾವುದೇ ಅಂಗಡಿಗಳನ್ನು ತೆರೆಯುವಂತಿಲ್ಲ. ಎಲ್ಲಾ ರೀತಿಯ ವಾಹನ ಸಂಚಾರ ಬಂದ್ ಇರಲಿದೆ. ಅಗತ್ಯ ಸಾಮಗ್ರಿಗಳ ಖರೀದಿಗೆ ಅವಕಾಶವಿರುವುದಿಲ್ಲ. ಹಾಲು, ಔಷಧಿ, ಆಸ್ಪತ್ರೆಗೆ ಮಾತ್ರ ಅವಕಾಶ ಇರಲಿದೆ.
ಇಂದು ರಾತ್ರಿ 8ರಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೂ ಸಂಪೂರ್ಣ ಲಾಕ್ ಇರಲಿದೆ. ಇದರೊಂದಿಗ ಪ್ರತಿ ದಿನ ರಾತ್ರಿ 8 ರಿಂದ ಬೆಳಗ್ಗೆ 5 ರವರೆಗೂ ನೈಟ್ ಕರ್ಫ್ಯೂ ಇರಲಿದೆ. ಸಂಡೇ ಲಾಕ್ ಡೌನ್ ಹಾಗೂ ನೈಟ್ ಕರ್ಫ್ಯೂ ಆಗಸ್ಟ್ 2 ರವರೆಗೆ ಅನ್ವಯವಾಗಲಿದೆ ಎಂದು ತಾಲ್ಲೂಕು ಆಡಳಿತ ಸ್ಪಷ್ಟನೆ ನೀಡಿದೆ.
More Stories
ಎಐಟಿಎಮ್ ಕೋಡ್ಫೆಸ್ಟ್ – ರಾಷ್ಟ್ರೀಯ ಮಟ್ಟದ ಹ್ಯಾಕಥಾನ್ ಎಐಟಿಎಮ್ ಭಟ್ಕಳದಲ್ಲಿ ಉದ್ಘಾಟನೆ
ಶತಾಯುಸಿ ಕರಿಯಮ್ಮ ನಿದನ
ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಭಟ್ಕಳ ಪುರಸಭೆ ಮುಖ್ಯಾಧಿಕಾರಿ