ಆರ್.ಎನ್.ಎಸ್ ಪ್ರಥಮ ದರ್ಜೆ ಕಾಲೇಜಿನ ೨೦೧೯-೨೦ ನೇ ಸಾಲಿನ ಬಿ.ಕಾಂ ಪ್ರಥಮ ಸೆಮಿಸ್ಟರ್‌ನಲ್ಲಿ ಶೇ.೮೮.% ರಷ್ಟು ಫಲಿತಾಂಶ ಬಂದಿದ್ದು, ಅದರಲ್ಲಿ ೧೩ ವಿದ್ಯಾರ್ಥಿಗಳು Distinction ನಲ್ಲಿ ಪಾಸಾಗಿದ್ದು, ೧೦ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಪಾಸಾಗಿರುತ್ತಾರೆ. ಕು.ಸಿಂಚನಾ ಕೊಟದಮಕ್ಕಿ ಶೇ.೮೬.%, ಕು. ಸ್ಮೃತಿ ಪ್ರಭು ಶೇ.೮೩%, Finanacial A/c ನಲ್ಲಿ ೧೦೦ಕ್ಕೆ ೧೦೦ ಅಂಕಗಳನ್ನು ಪಡೆದಿರುತ್ತಾಳೆ ಕು. ಕಾವ್ಯ ಎಮ್ ನಾಯ್ಕ ಶೇ.೮೨% ರಷ್ಟು ಅಂಕಗಳನ್ನು ಪಡೆದು ಕಾಲೇಜಿಗೆ ಕೀರ್ತಿ ತಂದಿರುತ್ತಾರೆ. ಈ ಎಲ್ಲಾ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷರಾದ ಡಾ||ಆರ್.ಎನ್.ಶೆಟ್ಟಿ, ಪ್ರಾಚಾರ್ಯರಾದ ಮಾಧವ.ಪಿ., ಬೋಧಕ ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿವೃಂದದವರು ಅಭಿನಂದಿಸಿದ್ದಾರೆ.
More Stories
ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ಉತ್ತರ ಕನ್ನಡ ಹಾಗೂ ಭಟ್ಕಳ ಘಟಕ ವತಿಯಿಂದ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ.
ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ ಭಟ್ಕಳವತಿಯಿಂದ ಕೆಲವು ಬೇಡಿಕೆಗಳನ್ನು ಈಡೇರಿಸುವಂತೆ ಮೆರವಣಿಗೆ ಮೂಲಕ ಬಂದು ಸಹಾಯಕ ಆಯುಕ್ತರಿಗೆ ಮನವಿ.
ತುಳುನಾಡಿನ ಕಾರಣೀಕ ಮೆರೆದ ಕಲ್ಜಿಗ ಸಿನೇಮಾ, ಕಾಂತಾರದ ಬೆನ್ನಿಗೇ ಮತ್ತೊಂದು ಕಲಾತ್ಮಕ ಚಿತ್ರ ಕೊಟ್ಟ ಕರಾವಳಿ