May 18, 2024

Bhavana Tv

Its Your Channel

ಲೋಕೇಶ ಅರಿಶಿನಗುಪ್ಪಿ ಅವರಿಗೆ ಮುಖ್ಯಮಂತ್ರಿ ಪದಕ ಘೋಷಣೆ

ಹೊನ್ನಾವರ: ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿರುವ ಲೋಕೇಶ ಅರಿಶಿನಗುಪ್ಪಿ ಅವರಿಗೆ ಮುಖ್ಯಮಂತ್ರಿ ಪದಕ ಘೋಷಣೆಯಾಗಿದೆ. ಮೂಲತಃ ಹಾವೇರಿಯವರಾದ ಲೋಕೇಶ್ ಅವರು ಸರಿಸುಮಾರು ೧೬ ವರ್ಷಗಳಿಂದ ಹೊನ್ನಾವರ ಪೊಲೀಸ ಠಾಣೆಯಲ್ಲಿ ಹೊನ್ನಾವರಿಗರ ಪ್ರೀತಿ-ವಿಶ್ವಾಸಕ್ಕೆ ಕಾರಣರಾಗಿದ್ದಲ್ಲದೆ, ದಕ್ಷ ಹಾಗೂ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಚೇತನಾ ಬ್ಯಾಂಕ್ ದರೋಡೆ, ಆರ್.ಎನ್. ನಾಯಕ ಹತ್ಯೆ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಲೋಕೇಶ್ ಅವರು ಮಹತ್ವದ ಪಾತ್ರ ವಹಿಸಿದ್ದರು

error: