December 2, 2022

Bhavana Tv

Its Your Channel

ಹಾಲಿ ಕುಮಟಾ ಪುರಸಭಾ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರು ಆಗಿದ ಎ.ಬಿ.ಮುಲ್ಲಾ (೭೨) ಗುರುವಾರ ರಾತ್ರಿ ನಿಧನರಾಗಿದ್ದಾರೆ.

29-2-2020

ಕುಮಟಾ ; ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು, ಗುರುವಾರ ತಮ್ಮ ಪತ್ನಿ, ನಾಲ್ವರು ಗಂಡು ಮಕ್ಕಳು ಹಾಗೂ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಮೃತರ ನಿಧನಕ್ಕೆ ಮಾಜಿ ಶಾಸಕಿ ಶಾರದಾ ಶೆಟ್ಟಿ, ಕಾಂಗ್ರೆಸ್ ಯುವ ಮುಖಂಡ ರವಿಕುಮಾರ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಎಲ್.ನಾಯ್ಕ, ಪುರಸಭಾ ಸದಸ್ಯ ಎಮ್.ಟಿ.ನಾಯ್ಕ, ಪುರಸಭಾ ಮುಖ್ಯಾಧಿಕಾರಿ ಸುರೇಶ್ ಎಮ್.ಕೆ ಸೇರಿದಂತೆ ಇತರ ಸದಸ್ಯರು ಕಂಬನಿ ಮಿಡಿದಿದ್ದಾರೆ.

About Post Author

error: