
ಭಟ್ಕಳ: ಇಲ್ಲಿನ ಲೋಕೋಪಯೋಗಿ ಕಂಪೌಂಡ್ನಲ್ಲಿದ್ದ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯನ್ನು ಮಿನಿ ವಿಧಾನ ಸೌಧದ ಒಂದನೇ ಮಹಡಿಗೆ ಸ್ಥಳಾಂತರಿಸಲಾಗಿದ್ದು ಸರ್ವೇ ಇಲಾಖೆಗೆ ಸಂಬಂಧಪಟ್ಟಯಾವುದೇ ಕೆಲಸಕ್ಕೆ ಮಿನಿ ವಿಧಾನ ಸೌಧಕ್ಕೆ ಸ್ಥಳಾಂತರಿಸಲಾಗಿದ್ದು ಸಾರ್ವಜನಿಕರು ಇನ್ನು ಮುಂದೆ ಸರ್ವೇ ಇಲಾಖೆಯ ತಮ್ಮ ಎಲ್ಲಾ ಅಗತ್ಯತೆಗಳಿಗಾಗಿ ಮಿನಿ ವಿಧಾನ ಸೌಧಕ್ಕೆ ಬರುವಂತೆ ಅಧಿಕಾರಿಗಳು ಕೋರಿದ್ದಾರೆ.

More Stories
ಶತಾಯುಸಿ ಕರಿಯಮ್ಮ ನಿದನ
ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಭಟ್ಕಳ ಪುರಸಭೆ ಮುಖ್ಯಾಧಿಕಾರಿ
ದೀಪಾವಳಿ ಟ್ರೋಪಿ 2024-25 ಅನ್ವಿ ಕ್ರಿಕೆಟರ್ಸ್ ಗೆಲುವು ಸಾಧಿಸುವುದರ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿದೆ.