April 20, 2024

Bhavana Tv

Its Your Channel

ವಿಧಾನಸಭೆಯ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಂದ ಶ್ರೀರಾಮ ಕ್ಷೇತ್ರ ಸ್ವಾಮೀಜಿ ಭೇಟಿ

ಉಜಿರೆ: ಚಾತುರ್ಮಾಸ್ಯದ ಪವಿತ್ರ ಪರ್ವ ಕಾಲದ ೩೫ನೇ ಯ ದಿನದಂದು ಕರ್ನಾಟಕ ಸರ್ಕಾರ ವಿಧಾನಸಭೆಯ ಸಭಾಧ್ಯಕ್ಷರಾದ ಸನ್ಮಾನ್ಯರಾದ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರನ್ನು ಶ್ರೀ ಗುರುದೇವ ಮಠದಲ್ಲಿ ಭೇಟಿಯಾಗಿ ಪಾದುಕಾ ಪೂಜೆ ನೆರವೇರಿಸಿ ಪೂಜ್ಯ ಶ್ರೀಗಳಿಂದ ಆಶೀರ್ವಾದ ಪಡೆದುಕೊಂಡರು.

error: