ಧರ್ಮಸ್ಥಳ : ಪ್ರಸಿದ್ಧ ಧರ್ಮಸ್ಥಳ ಕ್ಷೇತ್ರದಲ್ಲಿ ನಂದಾದೀಪ ಆರಿ ಹೋಗಿದೆ. ಇದರಿಂದ ರಾಜ್ಯಕ್ಕೆ ಗಂಡಾAತರ ಕಾದಿದೆ ಎಂದು ಕೆಲವು ಕಿಡಿಗೇಡಿಗಳು ವದಂತಿ ಹಬ್ಬಿಸಿದ್ದಾರೆ..
ಈ ಬಗ್ಗೆ ಸ್ಪಷ್ಟನೆ ನೀಡಿರುವ ದೇವಾಲಯ ಇದು ಸಂಪೂರ್ಣ ಸುಳ್ಳು ಸುದ್ದಿ. ಸಾಮಾಜಿಕ ಜಾಲತಾಣ ಹಾಗೂ ಟಿವಿಗಳಲ್ಲಿ ಹಬ್ಬಿರುವ ಈ ವರದಿಗೆ ಕಿವಿಗೊಡಬೇಡಿ. ಇದು ಭಕ್ತರ ನಂಬಿಕೆಯೊAದಿಗೆ ಚೆಲ್ಲಾಟವಾಡುವ ಕಿಡಿಗೇಡಿಗಳ ಯತ್ನವಷ್ಟೇ ಎಂದು ಪ್ರಕಟಣೆ ನೀಡಿದೆ. ಲೋಕಕ್ಕೆ ಬಂದಿರುವ ಕರೋನಾ ಎಂಬ ಮಹಾಮಾರಿಯನ್ನು ಮನುಜ ಕುಲದಿಂದ ದುರ ಮಾಡಲು ಎಲ್ಲರು ಶ್ರೀ ಮಂಜುನಾಥ ಸ್ವಾಮಿಯನ್ನು ಪ್ರಾರ್ತಿಸಿ ಎಂದಿದ್ದಾರೆ.
More Stories
ಮಂಗಳೂರಿನ ಕದ್ರಿ ಶ್ರೀ ಮಂಜುನಾಥ ದೇವಾಲಯದ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಾನದಲ್ಲಿ ಭಕ್ತಿ ಸಂಗೀತ
ಶ್ರೀ ಚಿತ್ರಾಪುರ ಮಠ,ಶಿರಾಲಿ ಪರಮಪೂಜ್ಯ ಗುರುಗಳ ಆಶೀರ್ವಾದದೊಂದಿಗೆ ದತ್ತ ಜಯಂತಿ
ವಿಜೃಂಭಣೆಯಿoದ ನಡೆದ ಶ್ರೀ ಶಾರದಾ ಶತಮಾನೋತ್ಸವ