March 28, 2025

Bhavana Tv

Its Your Channel

ಸಕಲೇಶಪುರ ಶಿರಾಡಿಘಾಟ್ ಸಮೀಪದ ಮಾರನಹಳ್ಳಿ ರಸ್ತೆಯ ಸಂಚಾರ ಯೋಗ್ಯ ಮಾಡುವ ಕುರಿತು ಸಭೆ

ಮಂಗಳೂರು ಹಾಗೂ ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಯಾಗಿರುವ ರಾಷ್ಟ್ರೀಯ ಹೆದ್ದಾರಿ 75 ಹಾಸನ ಸಕಲೇಶಪುರ ಶಿರಾಡಿಘಾಟ್ ಸಮೀಪದ ಮಾರನಹಳ್ಳಿ ರಸ್ತೆಯನ್ನು ಸಂಚಾರ ಯೋಗ್ಯ ಮಾಡುವ ಕುರಿತು ಇಂದು ಬೆಂಗಳೂರಿನಲ್ಲಿ ಲೋಕೋಪಯೋಗಿ ಇಲಾಖಾ ಸಚಿವರಾದ ಶ್ರೀ ಸಿ ಸಿ ಪಾಟೀಲ್ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಗಳೊಂದಿಗೆ ಸಚಿವರಾದ ಶ್ರೀ ವಿ ಸುನಿಲ್ ಕುಮಾರ್ ರವರು ಸಭೆ ನಡೆಸಿದರು.

ಆದಷ್ಟು ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಿ ರಸ್ತೆಯನ್ನು ಸುಗುಮ ಸಂಚಾರಕ್ಕೆ ಅನುವು ಮಾಡುವ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಪುತ್ತೂರು ಶಾಸಕರಾದ ಸಂಜೀವ ಮಠಂದೂರು ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

error: