
ಕನ್ಯಾಡಿ ; ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಗುರುದೇವ ಮಠದಲ್ಲಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ 7 ನೇ ದಿನವಾದ ಜು.19 ರಂದು ಮಾಜಿ ಸಚಿವ ರಮಾನಾಥ ರೈ ಆಗಮಿಸಿ ಸ್ವಾಮೀಜಿ ಯವರ ಆಶೀರ್ವಾದ ಪಡೆದುಕೊಂಡರು.
ಬAಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆ ಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಮುಖಂಡರಾದ ಪ್ರಕಾಶ್ ಶೆಟ್ಟಿ ತುಂಬೆ, ಪದ್ಮ ಶೇಖರ ಜೈನ್,ಮಾಯಿಲಪ್ಪ ಸಾಲಿಯಾನ್,ಶಿವಪ್ಪ ಪೂಜಾರಿ, ವಾಸು ಪೂಜಾರಿ, ಸಂಪತ್ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

More Stories
ಮಂಗಳೂರಿನ ಕದ್ರಿ ಶ್ರೀ ಮಂಜುನಾಥ ದೇವಾಲಯದ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಾನದಲ್ಲಿ ಭಕ್ತಿ ಸಂಗೀತ
ಶ್ರೀ ಚಿತ್ರಾಪುರ ಮಠ,ಶಿರಾಲಿ ಪರಮಪೂಜ್ಯ ಗುರುಗಳ ಆಶೀರ್ವಾದದೊಂದಿಗೆ ದತ್ತ ಜಯಂತಿ
ವಿಜೃಂಭಣೆಯಿoದ ನಡೆದ ಶ್ರೀ ಶಾರದಾ ಶತಮಾನೋತ್ಸವ