April 3, 2025

Bhavana Tv

Its Your Channel

ಮಂಗಳೂರು ನೂತನ ಪೊಲೀಸ್ ಕಮೀಷನರ್ ಆಗಿ ವಿಕಾಸ್ ಕುಮಾರ್ ಅಧಿಕಾರ ಸ್ವೀಕಾರ

ಮಂಗಳೂರು: ನಗರದ ನೂತನ ಪೊಲೀಸ್ ಆಯುಕ್ತರಾಗಿ ವಿಕಾಸ್ ಕುಮಾರ್ ಅವರು ಇಂದು ಅಧಿಕಾರ ಸ್ವೀಕಾರ ಮಾಡಿದರು. ನರ‍್ಗಮನ ಪೊಲೀಸ್ ಆಯುಕ್ತರಾದ ಡಾ.ಪಿ.ಎಸ್ ರ‍್ಷ ಅವರು ಈಗಾಗಲೇ ವರ‍್ತಾ ಇಲಾಖೆಯ ಆಯುಕ್ತರಾಗಿ ಬೆಂಗಳೂರಿನಲ್ಲಿ ಅಧಿಕಾರ ಸ್ವೀಕರಿಸಿದ್ದರು. ಇಂದು ಬೆಳ್ಳಿಗ್ಗೆ ನೂತನ ಮಂಗಳೂರು ಪೊಲೀಸ್ ಆಯುಕ್ತರಾದ ವಿಕಾಸ್ ಕುಮಾರ್ ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ. ವಿಕಾಸ್ ಕುಮಾರ್ ಅವರು ಹಿಂದೆ ಚಿಕ್ಕಮಂಗಳೂರು ಎಸ್ಪಿಯಾಗಿ, ಆಂತರಿಕ ಭದ್ರತೆ ವಿಭಾಗ, ನಕ್ಸಲ್ ನಿಗ್ರಹದಳದ ಡಿಐಜಿಯಾಗಿ ಕರ್ತವ್ಯ ನಿರ್ವಹಿಸಿದ್ದರು

error: