
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ಪೈಲೆಟ್ ತರಬೇತಿ ಪಡೆದಿದ್ದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ ಎನ್ನಲಾಗಿದೆ.
ಮರೋಳಿ ನಿವಾಸಿ ಅದ್ವೈತ್ ಶೆಟ್ಟಿ(32) ಮೃತಪಟ್ಟವರು ಎಂದು ತಿಳಿದು ಬಂದಿದೆ.
ಅದ್ವೈತ್ ಪೈಲೆಟ್ ತರಬೇತಿ ಮುಗಿಸಿದ್ದರು. ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಪೊಲೀಸರು ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ
More Stories
ಮಂಗಳೂರಿನ ಕದ್ರಿ ಶ್ರೀ ಮಂಜುನಾಥ ದೇವಾಲಯದ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಾನದಲ್ಲಿ ಭಕ್ತಿ ಸಂಗೀತ
ಶ್ರೀ ಚಿತ್ರಾಪುರ ಮಠ,ಶಿರಾಲಿ ಪರಮಪೂಜ್ಯ ಗುರುಗಳ ಆಶೀರ್ವಾದದೊಂದಿಗೆ ದತ್ತ ಜಯಂತಿ
ವಿಜೃಂಭಣೆಯಿoದ ನಡೆದ ಶ್ರೀ ಶಾರದಾ ಶತಮಾನೋತ್ಸವ