May 3, 2024

Bhavana Tv

Its Your Channel

ವೆನ್ಲಾಕ್ ಲ್ಯಾಬ್ ಸಿಬ್ಬಂದಿಗೂ ತಗಲಿದ ಕೊರೊನಾ

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರುತ್ತಲೇ ಇದ್ದು ಇಂದು ಕೋವಿಡ್ ಆಸ್ಪತ್ರೆಯ ಲ್ಯಾಬ್ ಸಿಬ್ಬಂದಿಯಲ್ಲಿ ಸೋಂಕು ದೃಢಪಟ್ಟಿದೆ. ವೆನ್ಲಾಕ್ ಕೋವಿಡ್ ಆಸ್ಪತ್ರೆಯ ಲ್ಯಾಬ್‍ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿ ಅನಾರೋಗ್ಯಕ್ಕೀಡಾಗಿದ್ದು ಅವರ ಗಂಟಲ ದ್ರವ ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರುತ್ತಿದ್ದು ಈಗಾಗಲೇ 18 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ

error: