December 22, 2024

Bhavana Tv

Its Your Channel

ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್ ರಿಂದ ಪೊಲೀಸ್ ಠಾಣಾ ನೂತನ ಕಟ್ಟಡಕ್ಕೆ ಭೂಮಿ ಪೂಜೆ.

ಗದಗ ; ಜಿಲ್ಲೆ ಗಜೇಂದ್ರಗಡ ಪೊಲೀಸ್ ಠಾಣಾ ನೂತನ ಕಟ್ಟಡದ ಭೂಮಿ ಪೂಜಾ ಕಾರ್ಯಕ್ರಮವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್ ನೆರವೇರಿಸಲಾಯಿತು, ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರಾದ ಕಳಕಪ್ಪ ಜಿ ಬಂಡಿ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷರು ಹಾಗೂ ಗದಗ ಜಿಲ್ಲಾ ಸೂಪರ್ಡೆಂಟ್ ಆಪ್ ಪೊಲೀಸ್ ಗದಗ ಜಿಲ್ಲೆ ಹಾಗೂ ನರಗುಂದ ಉಪವಿಭಾಗದ ಪೊಲೀಸ್ ಅಧಿಕಾರಿಗಳಾದ ಶಂಕರ್ ಎಂ ರಾಗಿ. ಹಾಗೂ ಗಜೇಂದ್ರಗಡ ಪಿಎಸ್‌ಐ ಗುರುಶಾಂತ್ ದಾಶಾಳ. ಅದೇ ರೀತಿ ರೋಣ ತಾಲೂಕಿನ ವೃತ್ತ ನಿರೀಕ್ಷಕರಾದ ಸುಧೀರ್ ಬೆಂಕಿ. ಹಾಗೂ ಅಶೋಕ. ವನ್ನಾಲ. ಹಾಗೂ ಬಿಜೆಪಿ ಕಾರ್ಯಕರ್ತರು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಗಜೇಂದ್ರಗಡ ತಾಲೂಕಿನ ಗಜೇಂದ್ರಗಡ ಪೊಲೀಸ್ ಠಾಣೆ ಎಲ್ಲ ಪೊಲೀಸ್ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು

ವರದಿ: ವಿರಣ ಸಂಗಳದ, ರೋಣ

error: