December 22, 2024

Bhavana Tv

Its Your Channel

ಕಾಂಗ್ರೆಸ್ ಕಚೇರಿಯಲ್ಲಿ ಯೂತ್ ಕಾಂಗ್ರೆಸ್ ವತಿಯಿಂದ ಸಂವಿಧಾನ ದಿನ ಆಚರಣೆ

ರೋಣ ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಯೂತ್ ಕಾಂಗ್ರೆಸ್ ವತಿಯಿಂದ ಸಂವಿಧಾನ ದಿನ ಆಚರಣೆ ಮಾಡಲಾಯಿತು ಇದೇ ಸಂದರ್ಭದಲ್ಲಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು ಕಾರ್ಯಕ್ರಮದಲ್ಲಿ ಪುರಸಭೆ ಉಪಾಧ್ಯಕ್ಷ ಮಿಥುನ್ ಪಾಟೀಲ, ಮಲ್ಲು ರಾಯನಗೌಡ್ರ, ಸಂಜೆಯೆ ದೊಡ್ಡಮನಿ, ಅಸ್ಲಾಂ ಕೊಪ್ಪ¼,À ಯಲ್ಲಪ್ಪ ಕಿರೇಸೂರ, ಯಲ್ಲಪ್ಪ ಕೊಪ್ಪದ, ಅಬ್ಬು ಹೊಸೂರ ,ಬಸವರಾಜ ಹಲಗಿ , ವಿಜಯ ಚಿತ್ರಗಾರ ಸೋಮು ನಾಗರಾಜ್ , ಸೇರಿದಂತೆ ಇತರರು ಉಪಸ್ಥಿತರಿದ್ದರು

ವರದಿ ವೀರಣ್ಣ ಸಂಗಳದ ರೋಣ

error: