December 22, 2024

Bhavana Tv

Its Your Channel

ತಾಲೂಕ ಪಂಚಾಯತ್ ರೋಣದಲ್ಲಿ ಆಡಳಿತ ಅಧಿಕಾರಿಗಳ ಸಾಮಾನ್ಯ ಸಭೆ

ರೋಣ ಹಾಗೂ ಗಜೇಂದ್ರಗಡ ತಾಲೂಕಿನ ಆಡಳಿತ ಅಧಿಕಾರಿಗಳ ಸಾಮಾನ್ಯ ಸಭೆಯನ್ನು ತಾಲೂಕ ಪಂಚಾಯತ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಸಮಾಜ ಕಲ್ಯಾಣ ಅಧಿಕಾರಿಗಳು ಗದಗ ಹಾಗೂ ತೋಟಗಾರಿಕಾ ಅಧಿಕಾರಿಗಳು ಗದಗ ಇವರ ನೇತೃತ್ವದಲ್ಲಿ ತಾಲೂಕ ಪಂಚಾಯತ್ ಸಭಾಭವನ ರೋಣದಲ್ಲಿ ಜರುಗಿತು
ಇನ್ನುಳಿದ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದು ತಾಲೂಕ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಿಶು ಅಭಿವೃದ್ಧಿ ಇಲಾಖೆ ಅಧಿಕಾರಿಗಳ ನಿರ್ಮಿತ ಕೇಂದ್ರದ ಅಧಿಕಾರಿಗಳನ್ನು ಹಾಗೂ ಸಭೆಗೆ ಗೈರು ಹಾಜರಾದ ಅಬಕಾರಿ ಇಲಾಖೆ ಅವರನ್ನು ಸಂತೋಷ ಪಾಟೀಲ ಅವರು ತರಾಟೆಗೆ ತೆಗೆದುಕೊಂಡರು
ಸಭೆಗೆ ಗೈರು ಹಾಜರಾದ ಅರಣ್ಯ ಇಲಾಖೆ ಅಧಿಕಾರಿಗಳು. ಹಾಗೂ ರೇಷ್ಮೆ ಇಲಾಖೆ ಅಧಿಕಾರಿಗಳು ಹಾಗೂ ಅಬಕಾರಿ ಇಲಾಖೆ ಅಧಿಕಾರಿಗಳು ಸಭೆಗೆ ಗೈರುಹಾಜರಾದರು

ವರದಿ ವೀರಣ್ಣ ಸಂಗಳದ ರೋಣ

error: