March 14, 2025

Bhavana Tv

Its Your Channel

ಮೃತ ನವೀನ ಗ್ಯಾನಗೌಡರ ಮನೆಗೆ ಸಚಿವ ಶಿವರಾಮ ಹೆಬ್ಬಾರ ಭೇಟಿ

ವರದಿ:- ವೇಣುಗೋಪಾಲ ಮದ್ಗುಣಿ

ಹಾವೇರಿ : ಯುದ್ಧದಿಂದ ತತ್ತರಿಸಿರುವ ಉಕ್ರೇನ್ ಖಾರ್ಕೀವ್ ನಗರದಲ್ಲಿ ವಾಸವಿದ್ದ ಹಾವೇರಿ ಜಿಲ್ಲೆ ಚಳಗೇರಿಯ ವೈದ್ಯಕೀಯ ವಿದ್ಯಾರ್ಥಿ ನವೀನ ಗ್ಯಾನಗೌಡರ ಮೃತ ಪಟ್ಟಿರುವುದು ದುರದೃಷ್ಟಕರ.
ವಿಷಯ ತಿಳಿದ ತಕ್ಷಣ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕಾರ್ಮಿಕ ಇಲಾಖೆಯ ಸಚಿವರಾದ ಶಿವರಾಮ ಹೆಬ್ಬಾರ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ವಿದ್ಯಾರ್ಥಿ ನವೀನ ಗ್ಯಾನಗೌಡರ ಅವರ ನಿವಾಸಕ್ಕೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.

error: