
ವರದಿ: ವೇಣುಗೋಪಾಲ ಮದ್ಗುಣಿ
ಹಾವೇರಿ : ಕಾರ್ಮಿಕ ಇಲಾಖೆಯ ಸಚಿವರಾದ ಶಿವರಾಮ ಹೆಬ್ಬಾರವರು ಹಾವೇರಿಯ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ ನಡೆಸಿದರು.
ಸಾಹಿತ್ಯ ಸಮ್ಮೇಳನದ ರೂಪುರೇಷೆಗಳ ಬಗ್ಗೆ ಅಧಿಕಾರಿಗಳು ಹಾಗೂ ಸ್ಥಳೀಯ ಶಾಸಕರೊಂದಿಗೆ ಸುದೀರ್ಘವಾಗಿ ಚರ್ಚಿಸಿ, ಸಮ್ಮೇಳನದ ಯಶಸ್ವಿಯಾಗಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಶಾಸಕರಾದ ನೆಹರು ಓಲೇಕಾರ, ವಿರೂಪಾಕ್ಷ ಬಳ್ಳಾರಿ, ವಿಧಾನ ಪರಿಷತ ಸದಸ್ಯರಾದ ಎಸ್.ವಿ.ಸಂಕನೂರು, ಕನ್ನಡ ಸಾಹಿತ್ಯ ಪರಿಷತ್ತಿನ ರಾಜಾಧ್ಯಕ್ಷರಾದ ಡಾ.ಮಹೇಶ ಜೋಶಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

More Stories
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಶ್ರೀಪಾದ ಶೆಟ್ಟಿ
86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಧ್ವಜಾರೋಹಣ ನೆರವೇರಿಸಿದ ಸಚಿವ ಶಿವರಾಮ ಹೆಬ್ಬಾರ
ಹಾವೇರಿಯಲ್ಲಿ ನಡೆಯುವ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ