March 14, 2025

Bhavana Tv

Its Your Channel

86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಧ್ವಜಾರೋಹಣ ನೆರವೇರಿಸಿದ ಸಚಿವ ಶಿವರಾಮ ಹೆಬ್ಬಾರ

ಹಾವೇರಿ : 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕಾರ್ಮಿಕ ಇಲಾಖೆಯ ಸಚಿವರು ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಮ ಹೆಬ್ಬಾರವರು ಸಮ್ಮೇಳನ ನಡೆಯುವ ವೇದಿಕೆಯ ಮುಂಭಾಗದಲ್ಲಿ ಧ್ವಜಾರೋಹಣವನ್ನು ನೆರವೇರಿಸಿದರು.ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವರಾದ ವಿ.ಸುನೀಲ್ ಕುಮಾರ, ಸಂಸದರಾದ ಶಿವಕುಮಾರ ಉದಾಸಿ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಮಹೇಶ ಜೋಶಿ,ಜಿಲ್ಲಾಧಿಕಾರಿ ರಘುನಂದನ ಮೂರ್ತಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ ರೋಷನ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

error: