ಕೋಲಾರ; ಕಳೆದ ನಾಲ್ಕು ದಿನಗಳ ಹಿಂದೆ ಜಿಲ್ಲಾಡಳಿತವು ಘೋಷಣೆ ಮಾಡಿದ್ದ ಲಾಕ್ ಡೌನ್ ನಿಂದ ಕರೋನಾ ಸೋಂಕಿನಲ್ಲಿ ಇಳಿಮುಖವಾಗಿದ್ದು ಮತ್ತೆ ಗುರುವಾರ ಬೆಳಗ್ಗೆ ೧೦ ಗಂಟೆಯಿAದ ಸೋಮವಾರ ಬೆಳಗ್ಗೆ ೬ ಗಂಟೆಯವರೆಗೆ ಜಿಲ್ಲೆಯಾದ್ಯಂತ ಮತ್ತೆ ಲಾಕ್ ಡೌನ್ ಘೋಷಣೆ ಮಾಡಿದೆಯೆಂದು ಜಿಲ್ಲಾ ಉಸ್ತುವಾರಿ ಸಚಿವ ಅರವಿಂದ ಲಿಂಬಾವಳಿ ಹೇಳಿದರು.
ಕೋಲಾರದಲ್ಲಿಂದು ಆರು ಸಿಲಿಂಡರುಗಳ ವ್ಯವಸ್ದೆಯುಳ್ಳ ಆಕ್ಸಿಜನ್ ಬಸ್ ಸೇವೆಗೆ ಚಾಲನೆ ನೀಡಿದ ನಂತರ ಮಾತನಾಡಿದ ಅವರು ಜಿಲ್ಲಾ ಜನ ಪ್ರತಿನಿಧಿಗಳ ಹಾಗೂ ಸಾರ್ವಜನಿಕರ ಹಿತದೈಷ್ಠಿಯಿಂದ ಲಾಕ್ ಡೌನ್ ಮಾಡಲೇಬೇಕಿದ್ದು ಅಗತ್ಯ ವಸ್ತುಗಳನ್ನು ಹೊರತುಪಡಿಸಿದಂತೆ ಉಳಿದಂತೆ ಎಲ್ಲವೂ ಬಂದ್ ಆಗಲಿದೆಯೆಂದರು. ಸಚಿವರೊಂದಿಗೆ ಸಂಸದ ಎಸ್ ಮುನಿಸ್ವಾಮಿ, ಶಾಸಕ ಶ್ರೀನಿವಾಸಗೌಡ ಸೇರಿದಂತೆ ಜಿಲ್ಲಾಡಳಿತದ ಅಧಿಕಾರಿಗಳು ಹಾಜರಿದ್ದರು.
ವರದಿ : ವಿ,ರಾಮಕೃಷ್ಣ ಮುಳಬಾಗಿಲು, ಕೋಲಾರ
ಹೆಚ್ಚಿನ ಮಾಹಿತಿ ಹಾಗೂ ಸುದ್ದಿ ವಿವರಕ್ಕೆ ಹಾಗೂ ವಿಡಿಯೊ ನ್ಯೂಸ್ ವೀಕ್ಷಿಸಲು ಭಾವನ ಟಿವಿ ವೀಕ್ಷಿಸಿ. ಭಾವನ ಟಿವಿ ಇದು ನಿಮ್ಮ ವಾಹಿನಿ.
ಭಾವನಾ ಟಿವಿಯಲ್ಲಿ ಮತ್ತು ವೆಬ್ ಸೈಟ್‌ನಲ್ಲಿ ಜಾಹಿರಾತು ನೀಡಲು ಕರೆ ಮಾಡಿ, 9740723670, 9590906499
More Stories
ಮಾಜಿ ಕೇಂದ್ರ ಸಚಿವ ಆರ್ ಎಲ್ ಜಾಲಪ್ಪ ನಿಧನ
ಬ್ಯಾಂಕ್ ಚಲನ್ನಲ್ಲಿ ಕನ್ನಡ ಇಲ್ಲ ಎಂದಿದ್ದಕ್ಕೆ ಬೇಜವಬ್ದಾರಿ ಉತ್ತರ ನೀಡಿದ ಸಿಬ್ಬಂದಿಗಳು
ಸುಮಾರು ಇಪ್ಪತ್ತು ಎಕರೆ ಜಮೀನಿನಲ್ಲಿ ಖಾಸಗಿ ಲೇ ಔಟ್