December 22, 2024

Bhavana Tv

Its Your Channel

ಕೃಷ್ಣರಾಜಪೇಟೆ ಪಟ್ಟಣದಲ್ಲಿ ಮುಸ್ಲಿಂ ಸಂಘಟನೆಗಳ ಒಕ್ಕೂಟದ ವತಿಯಿಂದ ಫುಡ್ ಕಿಟ್ ವಿತರಣೆ

ಪಟ್ಟಣದ ಮಸಜೀದ್ ಏಖೈರ್ ಆವರಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ೨೫ಕ್ಕೂ ಹೆಚ್ಚು ಬಡಜನರು, ಕೂಲಿಕಾರ್ಮಿಕರು ಹಾಗೂ ಮಹಿಳೆಯರಿಗೆ ಫುಡ್ ಕಿಟ್ ಗಳನ್ನು ವಿತರಿಸಿದ ಮುಸ್ಲಿಂ ಸಂಘಟನೆಗಳ ಮುಖಂಡರು ಕೊರೋನಾ ಹಿನ್ನೆಲೆಯಲ್ಲಿ ಇಡೀ ದೇಶವೇ ಮಂಡ್ಯ ಸಂಕಷ್ಠಕ್ಕೆ ಸಿಲುಕಿದೆ..ಆದ್ದರಿಂದ ಮುಸ್ಲಿಂ ಸಂಘಟನೆಗಳು ಸಂಕಷ್ಠದಲ್ಲಿರುವ ಜನರಿಗೆ ಕೈಲಾದ ಸಹಾಯ ಮಾಡುತ್ತಿದೆ ಎಂದು ಯುವಮುಖಂಡರಾದ ಸಮೀರ್ ಮತ್ತು ಮಹಮದ್ ಸಾಧಿಕ್ ವಿವರಿಸಿದರು. ಪುರಸಭೆಯ ಮುಖ್ಯಾಧಿಕಾರಿ ಸತೀಶ್ ಕುಮಾರ್, ಉಪತಹಶೀಲ್ದಾರ್ ಲಕ್ಷ್ಮೀಕಾಂತ್, ಪುರಸಭೆಯ ಮಾಜಿಅಧ್ಯಕ್ಷ ಕೆ.ಗೌಸ್ ಖಾನ್ ಮತ್ತು ಮುಸ್ಲಿಂ ಸಮಾಜದ ಯುವಕರು ಕೊರೋನಾ ಹಿನ್ನೆಲೆಯಲ್ಲಿ ಹೌಸ್ ಲಾಕ್ ಆಗಿರುವ ಬಡಜನರು ಹಾಗೂ ಮಹಿಳೆಯರಿಗೆ ಫುಡ್ ಕಿಟ್ ಗಳನ್ನು ವಿತರಿಸಿದರು.

error: