
ಕೃಷ್ಣರಾಜಪೇಟೆ ತಾಲ್ಲೂಕಿನ ಪುರಾಣ ಪ್ರಸಿದ್ಧವಾದ ದೊಡ್ಡತ್ತರಹಳ್ಳಿ ಗ್ರಾಮದ ಶ್ರೀ ವೀರಭದ್ರೇಶ್ವರ ಬ್ರಹ್ಮರಥೋತ್ಸವವು ಸಡಗರ ಸಂಭ್ರಮದಿAದ ಅದ್ದೂರಿಯಾಗಿ ನಡೆಯಿತು…
ಗ್ರಾಮ ದೇವರಿಗೆ ನೂತನ ರಥವನ್ನು ನಿರ್ಮಿಸಿ ಬಣ್ಣ ಬಣ್ಣದ ದ್ವಜಗಳನ್ನು ಅಳವಡಿಸಿ ದೇವರ ಪ್ರದಕ್ಷಿಣೆಯೊಂದಿಗೆ ನೂರಾರು ಮಹಿಳೆಯರು ಬಾಗಿ ಬೀಗ ದೊಂದಿಗೆ, ವೀರಗಾಸೆ, ಡೊಳ್ಳು ಕುಣಿತ, ನಗಾರಿ ಸೇರಿದಂತೆ ಹಲವು ಕಾರ್ಯಕ್ರಗಳೊಂದಿಗೆ ರಥೋತ್ಸವವು ಘೋಷಣೆಗಳೊಂದಿಗೆ ಅದ್ದೂರಿಗೆ ನಡೆಯಿತು..
ಸಚಿವ ಡಾ.ನಾರಾಯಣಗೌಡ, ಮಾಜಿ ಶಾಸಕ ಕೆ.ಬಿ ಚಂದ್ರಶೇಖರ್, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಸುಪುತ್ರಿ ಅನುಸೂಯಾ ಮಂಜುನಾಥ್, ಕರ್ನಾಟಕ ಮಾರಾಟ ಮಹಾ ಮಂಡಳಿಯ ನಿರ್ದೇಶಕ ಚೋಳೇನಹಳ್ಳಿ ಪುಟ್ಟಸ್ವಾಮಿಗೌಡ, ಜಿಲ್ಲಾ ಪಂಚಾಯಿತಿ ಸದಸ್ಯ ಕುಸುಮ ಬಾಲಕೃಷ್ಣ, ಮನ್ ಮುಲ್ ನಿರ್ದೇಶಕ ಹೆಚ್ ಟಿ ಮಂಜು, ಟಿ.ಎ.ಪಿ.ಎಂ.ಎಸ್ ಅಧ್ಯಕ್ಷ ಬಿ.ಎಲ್ ದೇವರಾಜು, ಶ್ರೀ ಸುಬ್ರಹ್ಮಣ್ಯ ಸೇವಾ ಟ್ರಸ್ಟ್ ಅಧ್ಯಕ್ಷ ಬಿ.ಎಂ ಕಿರಣ್ , ಜಿಲ್ಲಾ ಪಂಚಾಯತ್ ಮಾಜಿ ಉಪಾದ್ಯಕ್ಷ ಕೆ.ಎಸ್ ಪ್ರಭಾಕರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಿಕ್ಕೇರಿ ಸುರೇಶ್, ಜಿಲ್ಲಾ ಹಾಫ್ ಕಾಮ್ಸ್ ಅಧ್ಯಕ್ಷ ಕೆ.ಜಿ.ತಮ್ಮಣ್ಣ, ಜೆ.ಡಿ.ಎಸ್ ಯೂತ್ ಅಧ್ಯಕ್ಷ ಸಂತೋಷ್, ಗ್ರಾಮ ಪಂಚಾಯತಿ ಉಪಾಧ್ಯಕ್ಷ ಉತ್ಸವಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ ಜಗನ್ನಾಥ್, ಮಾಜಿ ಸದಸ್ಯ ಶಿಶುಪಾಲು, ದೊಡ್ಡತ್ತರಹಳ್ಳಿ ಮಂಜುನಾಥ್, ಮಂಜು ಶೆಟ್ಟಿ ಸೇರಿದಂತೆ ಗ್ರಾಮದ ಮುಖಂಡರು ಭಾಗವಹಿಸಿ ರಥೋತ್ಸವ ಚಾಲನೆ ನೀಡಿ ದೇವರ ಕೃಪೆಗೆ ಪಾತ್ರರಾದರು..
ವರದಿ ಶಂಭು ಕಿಕ್ಕೇರಿ

More Stories
ನೂತನ ಅದ್ಯಕ್ಷರಾಗಿ ಶ್ರೀಮತಿ ಮಹಾಲಕ್ಷ್ಮಿ ವಿಶ್ವಾನಾಥ್, ಉಪಾದ್ಯಕ್ಷರಾಗಿ ನಂಜೇಶ್
ಕಿಕ್ಕೇರಮ್ಮನವರ ಜಾತ್ರೆ ಹಾಗೂ ರಥೋತ್ಸವ, ಭಕ್ತಾದಿಗಳಿಗೆ ಮಜ್ಜಿಗೆ ಪಾನಕ
ಐಕನಹಳ್ಳಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಅಂಬುಜ ಉದಯಶಂಕರ್ ಅವಿರೋಧವಾಗಿ ಆಯ್ಕೆ