April 5, 2025

Bhavana Tv

Its Your Channel

ಕೆ.ಆರ್.ಪೇಟೆಯಲ್ಲಿ ಸೂಸುತ್ರವಾಗಿ ನಡೆದ ದ್ವಿತೀಯ ಭಾಷೆ ಎಸ್.ಎಸ್.ಎಲ್.ಸಿ. ಪರೀಕ್ಷೆ

ಮಂಡ್ಯ: ಕೊರೋನಾ ಸಂಕಷ್ಠದ ನಡುವೆಯೂ ರಾಜ್ಯದಾದ್ಯಂತ ಆರಂಭವಾದ ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಗಳಿಗೆ ಬಿಗಿ ಬಂದೋಬಸ್ತ್ . ಆಶಾ ಆರೋಗ್ಯ ಕಾರ್ಯಕರ್ತೆಯರಿಂದ ಮಕ್ಕಳ ಆರೋಗ್ಯ ಪರಿಶೀಲನೆ ಮುಗಿಸಿ ಪರೀಕ್ಷಾ ಕೇಂದ್ರಕ್ಕೆ ತೆರಳಿ ಸಂತೋಷದಿoದ ಪರೀಕ್ಷೆ ಬರೆಯಲು ಸಿದ್ಧರಾಗುತ್ತಿರುವ ವಿದ್ಯಾರ್ಥಿಗಳು.

ಕೃಷ್ಣರಾಜಪೇಟೆ ತಾಲ್ಲೂಕಿನಲ್ಲಿ ೯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುತ್ತಿರುವ ೧೮೨೨ ವಿದ್ಯಾರ್ಥಿಗಳು. ಎಸ್.ಎಸ್.ಎಲ್.ಸಿ ಪರೀಕ್ಷೆಯ ಪ್ರಥಮ ದಿನವಾದ ಇಂದು ಆಂಗ್ಲಭಾಷೆಯನ್ನು ಎದುರಿಸಿದರು

ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜು, ಕೆಪಿಎಸ್ ಸ್ಕೂಲ್ ಪ್ರಾಂಶುಪಾಲ ಡಿ.ಬಿ.ಸತ್ಯ, ಕ್ಷೇತ್ರ ಸಮನ್ವಯಾಧಿಕಾರಿ ಲಿಂಗರಾಜು, ಮುಖ್ಯಶಿಕ್ಷಕರಾದ ರಾಘವೇಂದ್ರ, ರಾಚಯ್ಯ, ಹೆಚ್.ಎನ್.ಚಂದ್ರಶೇಖರ್ ಮತ್ತಿತರರು ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಯುತ್ತಿರುವ ಕೆಪಿಎಸ್ ಕೇಂದ್ರಕ್ಕೆ ಭೇಟಿ ನೀಡಿ ಸುರಕ್ಷಾ ಕ್ರಮಗಳನ್ನು ಅವಲೋಕನ ನಡೆಸಿದರು.


ವರದಿ: ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ .

error: