December 19, 2024

Bhavana Tv

Its Your Channel

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಯಂತ್ರ ಶ್ರೀ ಕಾರ್ಯಕ್ರಮದಡಿಯಲ್ಲಿ ಯಂತ್ರದ ಮೂಲಕ ನಾಟಿ

ಮಂಡ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಂಡ್ಯ ತಾಲ್ಲೂಕಿನ ಆನಸೋಸಲು ಗ್ರಾಮದ ಅಶೋಕ್ ಅವರ ಜಮೀನಿನಲ್ಲಿ ಯಂತ್ರ ಶ್ರೀ ಕಾರ್ಯಕ್ರಮದಡಿಯಲ್ಲಿ ಯಂತ್ರದ ಮೂಲಕ ನಾಟಿ ಮಾಡಿಸಲಾಯಿತು

ಈ ಸಂದರ್ಭದಲ್ಲಿ ಯೋಜನಾಧಿಕಾರಿ ಸದಾನಂದ ಬಂಗೇರ ಕೃಷಿ ಯೋಜನಾಧಿಕಾರಿ ಸುಧೀರ್ ಜೈನ್ ಯಂತ್ರಧಾರೆ ಯೋಜನಾಧಿಕಾರಿ ದಿನೇಶ್ ಸಾವಯವ ಕೃಷಿಕರಾದ ಅಶೋಕ್ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ರಾಮೇಗೌಡ ಒಕ್ಕೂಟದ ಅಧ್ಯಕ್ಷರಾದ ಕೃಷ್ಣ ಕೃಷಿ ಮೇಲ್ವಿಚಾರಕರಾದ ನವೀನ್ ಕುಮಾರ್ ಬಸರಾಳು ವಲಯದ ಮೇಲ್ವಿಚಾರಕರಾದ ಶೋಭಾ ಕೃಷಿ ಯಂತ್ರಧಾರೆಯ ಪ್ರಬಂಧಕರಾದ ಅಭಿಲಾಷ್ ಸೇವಾ ಪ್ರತಿನಿಧಿಯಾದ ಜ್ಯೋತಿ ಹಾಗೂ ಸಂಘದ ಸದಸ್ಯರು ಮತ್ತು ಊರಿನ ಮುಖಂಡರು ಹಾಜರಿದ್ದರು..

ವರದಿ ಶಂಭು ಕಿಕ್ಕೇರಿ, ಮಂಡ್ಯ

error: