ಮಳವಳ್ಳಿ : ಮಂಡ್ಯ ಜಿಲ್ಲಾ ಪಂಚಾಯತ್ ನ ಮಾಜಿ ಉಪಾಧ್ಯಕ್ಷರಾದ ಸುಜಾತ ನಾಗೇಂದ್ರ ಅವರ ಇಂದು ಮುಂಜಾನೆ ನಿಧನರಾಗಿದ್ದಾರೆ.
ಸುಮಾರು ೪೫ ವರ್ಷ ವಯಸ್ಸಿನ ಇವರು ಕಳೆದ ಕೆಲ ಕಾಲದಿಂದ ಅನಾರೊಗ್ಯದಿಂದ ಬಳಲುತ್ತಿದ್ದು ತೀವ್ರ ಅಸ್ವಸ್ಥರಾದ ಹಿನ್ನೆಲೆಯಲ್ಲಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಕೊನೆಯುಸಿ ರೆಳೆದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಪತಿ ನಾಗೇಂದ್ರ, ಓರ್ವ ಪುತ್ರ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿರುವ ಇವರ ಅಂತ್ಯಕ್ರಿಯೆ ಕೋರೆಗಾಲ ಗ್ರಾಮದ ಅವರ ತೋಟದ ಜಮೀನಿನಲ್ಲಿ ಜರುಗಿತು.
ವರದಿ ಮಲ್ಲಿಕಾರ್ಜುನ ಸ್ವಾಮಿ ಮಳವಳ್ಳಿ
More Stories
ಮಂಡ್ಯ ಅಮೃತ ಲಯನ್ಸ್ ಸಂಸ್ಥೆಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ
ಮಳವಳ್ಳಿ ತಾಲೂಕಿನಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕಾರ್ಯಗಾರ
ಮಂಡ್ಯ ಅಮೃತ ಲಯನ್ಸ್ ಸಂಸ್ಥೆ ಯಿಂದ ವಿವಿಧ ಕಾರ್ಯಕ್ರಮ