ಮಳವಳ್ಳಿ : ಅಖಿಲ ಭಾರತ ಜನವಾದಿ ಮಹಿಳೆ ಸಂಘಟನೆ , ಡಿವೈಎಫ್‌ಐ , ಎಸ್‌ಎಫ್‌ಐ ಸಂಘಟನೆ ವತಿಯಿಂದ ಸ್ವಾತಂತ್ರ‍್ಯ ಹೋರಾಟಗಾರ್ತಿ ಕ್ಯಾಪ್ಟನ್ ಲಕ್ಷ್ಮಿ ಸೆಹಗಲ್ ಸ್ಮರಣೆ ದಿನದ ಅಂಗವಾಗಿ ಸಾರ್ವಜನಿಕ ಪ್ರಚಾರಾಂ ದೋಲನ ಕಾರ್ಯಕ್ರಮವನ್ನು ಮಳವಳ್ಳಿ ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಪಟ್ಟಣದ ಜನವಾದಿ ಮಹಿಳೆ ಸಂಘಟನೆ ಕಚೇರಿಯಲ್ಲಿ ನಡೆದ ಕಾರ್ಯಕ್ರಮವನ್ನು ಜನವಾದಿ ಮಹಿಳಾ ಸಂಘಟನೆ ರಾಜ್ಯ ಘಟಕ ಅಧ್ಯಕ್ಷೆ ದೇವಿ ಉದ್ಘಾಟಿಸಿ ಮಾತನಾಡಿ, ಎಲ್ಲರಿಗೂ ಶಿಕ್ಷಣ ಸಿಗಬೇಕು, ಉದ್ಯೋಗ ಸಿಗಬೇಕು ಎಂದು ಕನಸು ಕಂಡ ಮಹಾನ್ ನಾಯಕಿ ಲಕ್ಷ್ಮಿ ಸೆಹಗಲ್ ಎಂದು ಶ್ಲಾಘಿಸಿದರಲ್ಲದೆ ಎಲ್ಲರೂ ಅವರ ಆದರ್ಶವನ್ನು ರೂಢಿಸಿಕೊಳ್ಳುವಂತೆ ಕರೆ ನೀಡಿದರು
ಈ ಕಾರ್ಯಕ್ರಮದಲ್ಲಿ ರಾಜ್ಯ ಕಾರ್ಯದರ್ಶಿ ಸುನೀತಾ ತಾಲ್ಲೂಕು ಅಧ್ಯಕ್ಷೆ ಸುಶೀಲ , ಮಂಜುಳ, ಸಂಜನ, ಕುಮಾರ, ಸೇರಿದಂತೆ ಮತ್ತಿತ್ತರರು ಹಾಜದ್ದರು.
More Stories
ಮಂಡ್ಯ ಅಮೃತ ಲಯನ್ಸ್ ಸಂಸ್ಥೆಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ
ಮಳವಳ್ಳಿ ತಾಲೂಕಿನಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕಾರ್ಯಗಾರ
ಮಂಡ್ಯ ಅಮೃತ ಲಯನ್ಸ್ ಸಂಸ್ಥೆ ಯಿಂದ ವಿವಿಧ ಕಾರ್ಯಕ್ರಮ