
ನಾಗಮಂಗಲ: ಕೋವಿಡ್ ಹಾರೈಕೆ ಕೇಂದ್ರದಲ್ಲಿ ತಾಲ್ಲೂಕು ಆಡಳಿತ ಏರ್ಪಡಿಸಿದ್ದ ರಸಸಂಜೆ ಕಾರ್ಯಕ್ರಮದಲ್ಲಿ ಶಾಸಕ ಸುರೇಶ್ ಗೌಡ್ರು ಹಾಡಿಗೆ ಹೆಜ್ಜೆ ಹಾಕುವ ಮುಖಾಂತರ ಆರೈಕೆ ಕೇಂದ್ರದಲ್ಲಿನ ಸೋಂಕಿತರಿಗೆ ಉತ್ಸಾಹ ಹಾಡಿಗೆ ಹೆಜ್ಜೆ ಹಾಕಿ ಸಂತೋಷ ಪಡಿಸಿದರು .
ನಾಗಮಂಗಲ ತಾಲ್ಲೂಕಿನ ಕೋಟೆಬೆಟ್ಟ ಮುರಾರ್ಜಿ ವಸತಿ ಶಾಲೆಯಲ್ಲಿ ಕೋವಿಡ್ ಆರೈಕೆ ಕೇಂದ್ರದಲ್ಲಿ ಸೋಂಕಿತರಲ್ಲಿ ಮನೋವಿಕಾಸಶಕ್ತಿ ತುಂಬಲು ತಾಲ್ಲೂಕು ಆಡಳಿತ ಮನರಂಜನಾ ಕಾರ್ಯಕ್ರಮ ಯೋಗಾಸನ, ಜನಪದ ಕಾರ್ಯಕ್ರಮಗಳೊಂದಿಗೆ ಆಯೋಜಿಸುವ ಮುಖಾಂತರ ಸೋಂಕಿತರಲ್ಲಿ ಆತ್ಮಸ್ಥೈರ್ಯ ತರುವ ಕಾರ್ಯಕ್ರಮ ನಡೆಸುತ್ತಿವೆ.
ವರದಿ: ಡಿ.ಆರ್.ಜಗದೀಶ್ ನಾಗಮಂಗಲ

More Stories
ಫೈಟರ್ ರವಿ ಸಾರಥ್ಯದಲ್ಲಿ ಹನುಮ ಮಾಲಾಧಾರಿಗಳು ಯಾತ್ರೆ
ಕಾಂತಾಪುರ ಗ್ರಾಮ ಪಂಚಾಯತಿಗೆ ನೂತನ ಅಧ್ಯಕ್ಷರಾಗಿ ಸಿ.ಕೆ.ರಮೇಶ್ ಕುಮಾರ ಆಯ್ಕೆ
ನಾಗಮಂಗಲದಲ್ಲಿ 75 ನೇ ವರ್ಷದ ಸ್ವಾತಂತ್ರೋತ್ಸವದ ಅಂಗವಾಗಿ ಚೆಲುವರಾಯಸ್ವಾಮಿ ಸಾರಥ್ಯದಲ್ಲಿ ಪಾದಯಾತ್ರೆ