April 29, 2024

Bhavana Tv

Its Your Channel

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯವರಿಂದ ಕಾಮನ್ ಸರ್ವೀಸ್ ಸೆಂಟರ್ (ಸಿಎಸ್‌ಸಿ) ದೇವಲಾಪುರದಲ್ಲಿ ಚಾಲನೆ

. ನಾಗಮಂಗಲ :-ನಾಗಮಂಗಲ ತಾಲೂಕಿನ ದೇವಲಾಪುರ ಹೋಬಳಿ ಕೇಂದ್ರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯವರಿಂದ ಕಾಮನ್ ಸರ್ವೀಸ್ ಸೆಂಟರ್‌ನ್ನು ಉದ್ಘಾಟನೆ ಮಾಡಲಾಯಿತು

ನಾಗಮಂಗಲ ತಾಲೂಕು ದೇವಲಾಪುರ ಹೋಬಳಿಯ ಕೇಂದ್ರದಲ್ಲಿ ಸಾಮಾನ್ಯ ಸೇವಾ ಕೇಂದ್ರವನ್ನು ಧರ್ಮಸ್ಥಳ ಬಿ.ಸಿಟ್ರಸ್ಟ್ ವತಿಯಿಂದ ಅಧಿಕೃತವಾಗಿ ಚಾಲನೆ ನೀಡಲಾಯಿತು

ಕಾರ್ಯಕ್ರಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹೋಬಳಿ ಮೇಲ್ವಿಚಾರಕರಾದ ಕುಮಾರಿ ಹಾಗೂ ವರದರಾಜು ದೇವಲಾಪುರ, ಗ್ರಾಮ ಪಂಚಾಯಿತಿ ಸದಸ್ಯರಾದ ಮಹಾಲಕ್ಷ್ಮಿ, ಶ್ರೀ ಕ್ಷೇತ್ರ ಸಿಬ್ಬಂದಿ ವರ್ಗ, ಪ್ರತಿನಿಧಿಗಳು, ಹಾಗೂ ಸಾರ್ವಜನಿಕರು ಈ ಸಂದರ್ಭದಲ್ಲಿ ಹಾಜರಿದ್ದರು

ವರದಿ; ದೇವಲಾಪುರ ಜಗದೀಶ ನಾಗಮಂಗಲ

error: