April 18, 2025

Bhavana Tv

Its Your Channel

ನಾಗಮಂಗಲದಲ್ಲಿ ಪಲ್ಸ್ ಪೋಲಿಯೋ ಜಾಗೃತಿ ಜಾಥಾ

ನಾಗಮಂಗಲ :- ಶಾಲಾ ಮಕ್ಕಳಿಂದ ಜನರಲ್ಲಿ ಜಾಗೃತಿ ಮೂಡಿಸಲು ಪಲ್ಸ್ ಪೋಲಿಯೋ ಬಗ್ಗೆ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು.

ನಾಗಮಂಗಲ ಪಟ್ಟಣದ ಸೌಮ್ಯ ಕೇಶವ ದೇವಸ್ಥಾನದ ಆವರಣದಿಂದ ರೋಟರಿ ಶಾಲಾ ಮಕ್ಕಳು ಪಲ್ಸ್ ಪೋಲಿಯೋ ಜಾಥಾ ಅರಿವು ಮೂಡಿಸಲು ಘೋಷಣೆಗಳೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.

ಇದೇ ಸಂದರ್ಭದಲ್ಲಿ ರೋಟರಿ ಕ್ಲಬ್ ಅಧ್ಯಕ್ಷರಾದ ಮಹೇಶ್ ಕ್ಲಬ್ ನ ಪದಾಧಿಕಾರಿಗಳು ಶಾಲಾ ಶಿಕ್ಷಕರು ಜಾಥಾದಲ್ಲಿ ಭಾಗವಹಿಸಿದ್ದರು .

ವರದಿ: ದೇವಲಾಪುರ ಜಗದೀಶ ನಾಗಮಂಗಲ

error: