
ನಾಗಮಂಗಲ :-ಶ್ರೀ ಕ್ಷೇತ್ರ ಆದಿ ಚುಂಚನಗಿರಿಯಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ಗ್ರಾಮದೇವತೆಗಳು ಗಿರಿ ಪ್ರದಕ್ಷಣೆ ಮೆರವಣಿಗೆ ನಡೆಯಿತು .
ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ದಿನಾಂಕ:೧೧.೦೩.೨೦೨೨ ರಿಂದ ೧೯.೦೩.೨೦೧೨೨ರವರೆಗೆ ಪ್ರಾರಂಭವಾಗಿರುವ ಜಾತ್ರಾ ಮಹೋತ್ಸವದ ಪ್ರಯುಕ್ತ ನಿನ್ನೆ ಸಂಜೆ ನೂರಾರೂ ಗ್ರಾಮ ದೇವರುಗಳ ಮೆರವಣಿಗೆ ಮುಖಾಂತರ ಗಿರಿಪ್ರದಕ್ಷಿಣೆ ಯು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ವಿಜೃಂಭಣೆಯಿAದ ನೆರವೇರಿತು.
ಈ ಸಂದರ್ಭದಲ್ಲಿ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು, ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಶಾಖಾ ಮಠಗಳ ಪೂಜ್ಯ ಸ್ವಾಮೀಜಿಗಳವರು ಹಾಗೂ ಸದ್ಭಕ್ತರು ಉಪಸ್ಥಿತರಿದ್ದು .
ಭಗವಂತನ ಹಾಗೂ ಪೂಜ್ಯ ಗುರುಗಳ ದರ್ಶನಾಶೀರ್ವಾದ ಪಡೆದರು.

More Stories
ಫೈಟರ್ ರವಿ ಸಾರಥ್ಯದಲ್ಲಿ ಹನುಮ ಮಾಲಾಧಾರಿಗಳು ಯಾತ್ರೆ
ಕಾಂತಾಪುರ ಗ್ರಾಮ ಪಂಚಾಯತಿಗೆ ನೂತನ ಅಧ್ಯಕ್ಷರಾಗಿ ಸಿ.ಕೆ.ರಮೇಶ್ ಕುಮಾರ ಆಯ್ಕೆ
ನಾಗಮಂಗಲದಲ್ಲಿ 75 ನೇ ವರ್ಷದ ಸ್ವಾತಂತ್ರೋತ್ಸವದ ಅಂಗವಾಗಿ ಚೆಲುವರಾಯಸ್ವಾಮಿ ಸಾರಥ್ಯದಲ್ಲಿ ಪಾದಯಾತ್ರೆ