
ನಾಗಮಂಗಲ:– ಮಾಜಿ ಮಂಡ್ಯ ಲೋಕಸಭಾ ಸದಸ್ಯರಾದ ಶಿವರಾಮೇಗೌಡರ ಹುಟ್ಟುಹಬ್ಬವನ್ನು ನಾಗಮಂಗಲ ತಾಲೂಕಿನ ಹದ್ದಿನಕಲ್ಲು ಹನುಮಂತರಾಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅಭಿಮಾನಿಗಳು ಆಚರಿಸಲಾಯಿತು.
ಮಾಜಿ ಸಂಸದರಾದ ಶಿವರಾಮೇಗೌಡರು ಬೆಳ್ಳೂರು ಹೋಬಳಿಯ ಹದ್ದಿನಕಲ್ಲು ಹನುಮಂತರಾಯ ದೇವಾಲಯಕ್ಕೆ ತೆರಳಿ ಅಭಿಮಾನಿಗಳ ಹುಟ್ಟುಹಬ್ಬದಲ್ಲಿ ಭಾಗಿಯಾದರು .
ಮಾಜಿ ಸಂಸದರಾದ ಶಿವರಾಮೇಗೌಡರು ಹುಟ್ಟುಹಬ್ಬದ ಅಂಗವಾಗಿ ತಾಲೂಕಿನ ವಿವಿಧ ಭಾಗಗಳಲ್ಲಿ ಅಭಿಮಾನಿಗಳಿಂದ ವಿಶೇಷ ಪೂಜೆ ಹಾಗೂ ಸಿಹಿ ನೀಡುವ ಮುಖಾಂತರ ಹುಟ್ಟುಹಬ್ಬವನ್ನು ತಾಲೂಕಿನಲ್ಲಿ ಆಚರಿಸಲಾಯಿತು.
ವರದಿ: ಡಿ ಆರ್ ಜಗದೀಶ್ ನಾಗಮಂಗಲ

More Stories
ಫೈಟರ್ ರವಿ ಸಾರಥ್ಯದಲ್ಲಿ ಹನುಮ ಮಾಲಾಧಾರಿಗಳು ಯಾತ್ರೆ
ಕಾಂತಾಪುರ ಗ್ರಾಮ ಪಂಚಾಯತಿಗೆ ನೂತನ ಅಧ್ಯಕ್ಷರಾಗಿ ಸಿ.ಕೆ.ರಮೇಶ್ ಕುಮಾರ ಆಯ್ಕೆ
ನಾಗಮಂಗಲದಲ್ಲಿ 75 ನೇ ವರ್ಷದ ಸ್ವಾತಂತ್ರೋತ್ಸವದ ಅಂಗವಾಗಿ ಚೆಲುವರಾಯಸ್ವಾಮಿ ಸಾರಥ್ಯದಲ್ಲಿ ಪಾದಯಾತ್ರೆ