December 22, 2024

Bhavana Tv

Its Your Channel

ತಹಸಿಲ್ದಾರ್ ಗೆ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಭೂ ದಾಖಲೆಗಳ ಇಲಾಖೆಯ ಜಿಲ್ಲಾಧ್ಯಕ್ಷ ಜಯಪ್ಪ ಶ್ಲಾಘನೆ

ಮೈಸೂರು :- ಮೈಸೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ತಹಸಿಲ್ದಾರ್ ಗಿರೀಶ್ ರವರಿಗೆ ಕರ್ನಾಟಕ ರಾಜ್ಯ ಸರ್ಕಾರ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡುತ್ತಿರುವುದು ಸಂತೋಷದ ವಿಚಾರವಾಗಿದ್ದು ಇರುವ ಎಲ್ಲಾ ಇಲಾಖೆ ನೌಕರರ ಜೊತೆ ಉತ್ತಮ ಬಾಂಧವ್ಯ ಇಟ್ಟುಕೊಂಡು ಕೆಲಸ ನಿರ್ವಹಿ ಸುತ್ತಾರೆ. ಇನ್ನು ಮುಂದೆ ವೃತ್ತಿಜೀವನದಲ್ಲಿ ಉತ್ತಮ ಕೆಲಸ ಕಾರ್ಯಗಳನ್ನು ಮಾಡಲಿ ಎಂದು ಆಶಿಸುತ್ತೇನೆಂದು ಮೈಸೂರಿನ ರಾಜ್ಯ ಭೂ ಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯ ಜಿಲ್ಲಾ ಶಾಖೆಯ ಪದಾಧಿಕಾರಿಗಳ ಪರವಾಗಿ ಜಿಲ್ಲಾಧ್ಯಕ್ಷರಾದ ಜಯಪ್ಪ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ವರದಿ: ಸದಾನಂದ ಕನ್ನೇಗಾಲ

error: