October 3, 2024

Bhavana Tv

Its Your Channel

ಸಿಬಿಎಸ್ಇ 10 ಮತ್ತು 12ನೇ ತರಗತಿ ಪರೀಕ್ಷೆ ದಿನಾಂಕ ಇಂದು ಸಂಜೆ 5 ಗಂಟೆಗೆ ಪ್ರಕಟ ನಿರೀಕ್ಷೆ

ನವದೆಹಲಿ:ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್ ಇ) 10 ಮತ್ತು 12ನೇ ತರಗತಿಯ ಬಾಕಿ ಉಳಿದಿರುವ ಪರೀಕ್ಷೆಗಳ ದಿನಾಂಕವನ್ನು ಶನಿವಾರ ಸಂಜೆ 5 ಗಂಟೆಗೆ ಪ್ರಕಟಿಸಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಸ್ ಪೊಖ್ರಿಯಾಲ್ ತಿಳಿಸಿದ್ದಾರೆ.

ಜುಲೈ 1ರಿಂದ 15ರೊಳಗೆ 10 ಮತ್ತು 12ನೇ ತರಗತಿಯ 29 ಪ್ರಮುಖ ವಿಷಯಗಳಿಗೆ ಪರೀಕ್ಷೆ ನಡೆಸಲಾಗುವುದು ಎಂದು ಶಿಕ್ಷಣ ಮಂಡಳಿ ಈ ಹಿಂದೆ ತಿಳಿಸಿತ್ತು.ಫಲಿತಾಂಶ ಆಗಸ್ಟ್ ನಲ್ಲಿ ಪ್ರಕಟವಾಗುವ ನಿರೀಕ್ಷೆಯಿದೆ.

source: News Hunt

error: