
ನವದೆಹಲಿ; ಕೊರೊನಾ ವೈರಸ್ ಸೋಂಕು ಹರಡದಂತೆ ದೇಶದಲ್ಲಿ ಜಾರಿಯಲ್ಲಿರುವ ಲಾಕ್ ಡೌನ್ ಅನ್ನು ಒಂದು ತಿಂಗಳ ಕಾಲ ವಿಸ್ತರಣೆ ಮಾಡಲಾಗಿದೆ. ಜೂನ್ ೩೦ರ ತನಕ ಭಾರತದಲ್ಲಿ ಲಾಕ್ ಡೌನ್ ಜಾರಿಯಲ್ಲಿರಲಿದೆ.
ಸಂಜೆ ಕೇಂದ್ರ ಗೃಹ ಸಚಿವಾಲಯ ಈ ಕುರಿತು ಆದೇಶವನ್ನು ಹೊರಡಿಸಿದೆ. ೫ನೇ ಹಂತದ ಲಾಕ್ ಡೌನ್‌ನ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದೆ. ಜೂನ್ ೧ರಿಂದ ೩೦ರ ತನಕ ಐದನೇ ಹಂತದ ಲಾಕ್ ಡೌನ್ ಇರಲಿದ್ದು ಪ್ರಸ್ತುತ ದೇಶದಲ್ಲಿ ಜಾರಿಯಲ್ಲಿರುವ ೪ನೇ ಹಂತದ ಲಾಕ್ ಡೌನ್ ಅವಧಿ ಮೇ ೩೧ಕ್ಕೆ ಮುಕ್ತಾಯವಾಗುತ್ತಿತ್ತು. ಆದ್ದರಿಂದ, ಇಂದು ಲಾಕ್ ಡೌನ್ ವಿಸ್ತರಣೆ ಮಾಡುವ ತೀರ್ಮಾನವನ್ನು ಕೇಂದ್ರ ಸರ್ಕಾರ ತೆಗೆದುಕೊಂಡಿದ್ದು, ಮಾರ್ಗಸೂಚಿ ಹೊರಡಿಸಿದೆ
More Stories
ಈಜಿಪ್ಟ್ ನಲ್ಲಿ ನಡೆಯಲಿರುವ ಹವಾಮಾನ ವೈಫರೀತ್ಯದ ವಿಶ್ವ ನಾಯಕರ ಸಮಾವೇಶಕ್ಕೆ ಕನ್ನಡಿಗ ಐಎಫ್ಎಸ್ ಅಧಿಕಾರಿ ಎ.ಟಿ. ದಾಮೋದರ ನಾಯ್ಕ
‘ಖೇಲ್ ರತ್ನ ಪ್ರಶಸ್ತಿ’ಯನ್ನು ‘ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ’ ಎಂದು ಮರುನಾಮಕರಣ – ಪ್ರಧಾನಿ ನರೇಂದ್ರ ಮೋದಿ ಘೋಷಣೆ
NEET-PG ಪರೀಕ್ಷೆ ಕನಿಷ್ಠ ʼ4 ತಿಂಗಳು ಮುಂದೂಡಿಕೆʼ; ಕೇಂದ್ರ ಸರ್ಕಾರ ಘೋಷಣೆ