
ನವದೆಹಲಿ: ಕಳೆದ 24 ಗಂಟೆಯಲ್ಲಿ 8909 ಹೊಸ ಸೋಂಕು ಪ್ರಕರಣಗಳು ದೃಢಪಟ್ಟಿವೆ. ಇದರಿಂದ ಲಾಕ್ ಡೌನ್ ಸಡಿಲಗೊಂಡ ಮೂರನೇ ದಿನ ದೇಶದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 2 ಲಕ್ಷ ಗಡಿ ದಾಟಿದೆ.
ಬುಧವಾರ ಬೆಳಿಗ್ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿದ ಬುಲೆಟಿನ್ ಪ್ರಕಾರ ದೇಶದಲ್ಲಿ ಮತ್ತೆ ದಾಖಲೆ ಸಂಖ್ಯೆಯ ಸೋಂಕು ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 2,07,615 ಮುಟ್ಟಿದೆ.
ಒಂದೇ ದಿನದಲ್ಲಿ 217 ಸಾವು ಸಂಭವಿಸಿದ್ದು, ಸಾವಿನ ಸಂಖ್ಯೆ 5815 ಆಗಿದೆ. ಮಹಾರಾಷ್ಟ್ರದಲ್ಲಿ 47 ಪೊಲೀಸ್ ಸಿಬ್ಬಂದಿಗೆ ಮತ್ತೆ ಸೋಂಕು ಕಾಣಿಸಿಕೊಂಡಿದೆ.
More Stories
ಈಜಿಪ್ಟ್ ನಲ್ಲಿ ನಡೆಯಲಿರುವ ಹವಾಮಾನ ವೈಫರೀತ್ಯದ ವಿಶ್ವ ನಾಯಕರ ಸಮಾವೇಶಕ್ಕೆ ಕನ್ನಡಿಗ ಐಎಫ್ಎಸ್ ಅಧಿಕಾರಿ ಎ.ಟಿ. ದಾಮೋದರ ನಾಯ್ಕ
‘ಖೇಲ್ ರತ್ನ ಪ್ರಶಸ್ತಿ’ಯನ್ನು ‘ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ’ ಎಂದು ಮರುನಾಮಕರಣ – ಪ್ರಧಾನಿ ನರೇಂದ್ರ ಮೋದಿ ಘೋಷಣೆ
NEET-PG ಪರೀಕ್ಷೆ ಕನಿಷ್ಠ ʼ4 ತಿಂಗಳು ಮುಂದೂಡಿಕೆʼ; ಕೇಂದ್ರ ಸರ್ಕಾರ ಘೋಷಣೆ